ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ

ಅಕ್ಟೋಬರ್ 25 : ಉದ್ಯಾವರದಲ್ಲಿ ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ
0Shares

ಉದ್ಯಾವರ : ಕಲಾ ಸಂಸ್ಥೆಯದ ನಿರಂತರ್ ಉದ್ಯಾವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಉದ್ಯಾವರ ಮತ್ತು ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇವರ ಸಹಭಾಗಿತ್ವದಲ್ಲಿ ಅಕ್ಟೋಬರ್ 25, ಆದಿತ್ಯವಾರ ಸಂಜೆ ಗಂಟೆ 6:15ಕ್ಕೆ ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ ನಟ ಪ್ರಕಾಶ್ ರಾಜ್ ಅರ್ಪಿಸುವ, ನಿರ್ದಿಗಂತ ತಂಡ ಅಭಿನಯಿಸುವ ಮತ್ತು ಖ್ಯಾತ ರಂಗ ನಿರ್ದೇಶಕ ಅರುಣ್ ಲಾಲ್ ನಿರ್ದೇಶನದ ವಿಭಿನ್ನ ನಾಟಕ ‘ಪ್ರಾಜೆಕ್ಟ್ ಪಂಚತಂತ್ರ’ ಪ್ರದರ್ಶನವಾಗಲಿದೆ. ಕಲಾಭಿಮಾನಿಗಳಿಗೆ ನಾಟಕದ ಪ್ರವೇಶವು ಸಂಪೂರ್ಣ ಉಚಿತವಾಗಿರಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now