ಕರ್ನಾಟಕ ಸಂಗೀತ ವಿವಿ ಭರತನಾಟ್ಯ ಜೂನಿಯರ್ ಪರೀಕ್ಷೆ: ಶೇ. 95.75 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಕುಮಾರಿ ಸೃಷ್ಟಿ ಅರುಣ್ ಜೆ!

ಕರ್ನಾಟಕ ಸಂಗೀತ ವಿವಿ ಭರತನಾಟ್ಯ ಜೂನಿಯರ್ ಪರೀಕ್ಷೆ: ಶೇ. 95.75 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಕುಮಾರಿ ಸೃಷ್ಟಿ ಅರುಣ್ ಜೆ!
0Shares

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಸೃಷ್ಟಿ ಅರುಣ್ ಜೆ ಇವರು ಶೇಕಡ 95.75% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯೆಯಾಗಿದ್ದು. ಉಪ್ಪೂರಿನ ಅರುಣ್ ಜೆ ಹಾಗೂ ಶ್ರೀಮತಿ ಸುಚಿತ್ರಾ ಅರುಣ್ ರವರ ಸುಪುತ್ರಿ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now