ಭರತನಾಟ್ಯ ಜೂನಿಯರ್ ಪರೀಕ್ಷೆ: ತನ್ವಿ ಶೆಟ್ಟಿಗೆ ಉನ್ನತ ಶ್ರೇಣಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ತನ್ವಿ ಶೆಟ್ಟಿಗೆ ಉನ್ನತ ಶ್ರೇಣಿ
0Shares

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ತನ್ವಿ ಶೆಟ್ಟಿ ಶೇಕಡ 88.5% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯೆಯಾಗಿದ್ದು. ಉಪ್ಪೂರಿನ ಚಂದ್ರಶೇಖರ್ ಶೆಟ್ಟಿ ಹಾಗೂ ಶ್ರೀಮತಿ ನಾಗಲಕ್ಷ್ಮಿ ಶೆಟ್ಟಿ ಯವರ ಪುತ್ರಿ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now