​ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ಭರತನಾಟ್ಯ ಪರೀಕ್ಷೆಯಲ್ಲಿ ಸಾತ್ವಿಕ್ ಕೆ ಗೆ 81% ಅಂಕ

​ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿವಿಯ ಭರತನಾಟ್ಯ ಪರೀಕ್ಷೆಯಲ್ಲಿ ಸಾತ್ವಿಕ್ ಕೆ ಗೆ 81% ಅಂಕ
0Shares

ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ಕಳೆದ ಮೇ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸಾತ್ವಿಕ್ ಕೆ ಶೇಕಡ 81% ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಅಮ್ಮುಂಜೆಯ ಗುರು ವಿದ್ವಾನ್ ಕೆ ಭವಾನಿ ಶಂಕರ್ ರವರ ಶಿಷ್ಯರಾಗಿದ್ದು. ನೇಜಾರಿನ ಶ್ರೀ ಕೃಷ್ಣಪ್ಪ ಹಾಗೂ ಶ್ರೀಮತಿ ಪುಷ್ಪಲತಾ ದಂಪತಿಗಳ ಪುತ್ರ.ಹಾಗೂ VQUINT ಸಾಫ್ಟ್ವೇರ್ ಟೆಕ್ ವೆಂಚರ್ನ ಕೋ-ಫೌಂಡರ್ & ಪ್ರಾಜೆಕ್ಟ್ ಹೆಡ್ ಆಗಿ ಕಾರ್ಯ ನಿರ್ವಹಿಸುತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now