
ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಪೂರ್ಣ ಪ್ರಜ್ಞಾ ಪದವಿ ಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರೋಹಿತ್ ಶೇಟ್ ಅಮೋಘ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಸಾಧನೆಯನ್ನು ಪ್ರಶಂಸಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now