
ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (ಕೆ-ಸೆಟ್) – ೨೦೨೬ ರಲ್ಲಿ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರದ ವಿದ್ಯಾರ್ಥಿನಿ ರಶ್ಮಿ ಅವರು ವಾಣಿಜ್ಯ ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಅತ್ಯಧಿಕ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಇವರು ಜೂನ್ ೨೦೨೬ ರಲ್ಲಿ ನಡೆದ UGC NTA NET ಪರೀಕ್ಷೆಯಲ್ಲಿ ಕೂಡ ತೇರ್ಗಡೆ ಹೊಂದಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now