ಉದ್ಯಮಿ ಸಂಪತ್‌ ಕುಮಾರ್‌ ಶೆಟ್ಟಿ ಅವರಿಗೆ ಆಹಾರೋದ್ಯಮ ರತ್ನ ಪ್ರಶಸ್ತಿ

ಉದ್ಯಮಿ ಸಂಪತ್‌ ಕುಮಾರ್‌ ಶೆಟ್ಟಿ ಅವರಿಗೆ ಆಹಾರೋದ್ಯಮ ರತ್ನ ಪ್ರಶಸ್ತಿ
0Shares

ಬ್ರಹ್ಮಾವರ : ಗೋಡಂಬಿ ಉದ್ಯಮ ಕ್ಷೇತ್ರದಲ್ಲಿ ಸಾಧನೆಯ ಶಿಖರವೇರಿರುವ ಶ್ರೀ ಕೃಷ್ಣ ಪ್ರಸಾದ್ ಕ್ಯಾಶ್ ಮ್ಯಾನೇಜಿಂಗ್ ಡೈರೆಕ್ಟರ್ ಸಂಪತ್ ಕುಮಾ‌ರ್ ಶೆಟ್ಟಿ ಅವರಿಗೆ ಆಹಾರೋದ್ಯಮ ರತ್ನ ಪ್ರಶಸ್ತಿಯನ್ನು ಪ್ರಧಾನಿಸಲಾಗಿದೆ.

ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘ (ರಿ) ಬ್ರಹ್ಮಾವರದ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ನಡೆದ ಉಡುಪಿ ಆಹಾರ ಮತ್ತು ಉದ್ಯಮ ಮೇಳ 2026ರಲ್ಲಿ ನೀಡಿ ಗೌರವಿಸಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now