ಯಶ್ ಮತ್ತು ರಾಧಿಕಾ ಪಂಡಿತ್ ಮಗನ ಬರ್ತಡೆಯನ್ನು ಅದ್ದೂರಿಯಾಗಿ ಆಯೋಜಿಸಿದರು.

ಯಶ್ ಮತ್ತು ರಾಧಿಕಾ ಪಂಡಿತ್ ಮಗನ ಬರ್ತಡೆಯನ್ನು ಅದ್ದೂರಿಯಾಗಿ ಆಯೋಜಿಸಿದರು.

0Shares

ಮಗನ ಬರ್ತ್​ಡೇ ಪಾರ್ಟಿಯನ್ನು ಯಶ್ ಮತ್ತು ರಾಧಿಕಾ ಪಂಡಿತ್ ಅವರು ಅದ್ದೂರಿಯಾಗಿ ಆಯೋಜಿಸಿದರು. ಕುಟುಂಬದವರು ಮತ್ತು ಸ್ನೇಹಿತರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ

ನಟ ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಕೆಲಸಗಳಲ್ಲಿ ಅವರು ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು ಫ್ಯಾಮಿಲಿಗೆ ಸಮಯ ನೀಡುವುದನ್ನು ತಪ್ಪಿಸಲ್ಲ. ಕೆಲವೇ ದಿನಗಳ ಹಿಂದೆ ಅವರು ಪುತ್ರನ ಜನ್ಮದಿನಕ್ಕಾಗಿ ಅದ್ದೂರಿ ಪಾರ್ಟಿ ಆಯೋಜಿಸಿದರು. ರಾಧಿಕಾ ಪಂಡಿತ್ ಹಾಗೂ ಯಶ್ ಪುತ್ರ ಯಥರ್ವ್​ ಯಶ್ 5ನೇ ವರ್ಷಕ್ಕೆ ಕಾಲಿಟ್ಟಿದ್ದು, ಆಪ್ತರ ಜೊತೆ ಪಾರ್ಟಿ ಮಾಡಲಾಗಿದೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now