
ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























