ಮಾದಕ ದ್ರವ್ಯ ಸೇವನೆ ಇಬ್ಬರ ವಿರುದ್ದ ಪ್ರಕರಣ ದಾಖಲು

ಮಾದಕ ದ್ರವ್ಯ ಸೇವನೆ ಇಬ್ಬರ ವಿರುದ್ದ ಪ್ರಕರಣ ದಾಖಲು

0Shares

ಪುತ್ತೂರು: ಸಾಲ್ಮರ್ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ

ಪುತ್ತೂರು ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರು ಇಲಕ ವಾಹನದಲ್ಲಿ ಸಿಬ್ಬಂದಿಗಳ ಜೊತೆ ಕರ್ತವದಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದರು. ಕುರಿತು ಬಂಧ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದರು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now