
ಉಜಿರೆ ಸಂತ ಅಂತೋನಿ ಚರ್ಚು ಇದರ ಮುಂದಾಳತ್ವದಲ್ಲಿ ಪಾಲಾನಾ ಮಂಡಳಿ ಉಪಾಧ್ಯಕ್ಷ ಅಂತೋನಿ ಫೆರ್ನಾಂಡಿಸ್ ರವರ ನೇತೃತ್ವದಲ್ಲಿ… ಚರ್ಚಿನ ಎಲ್ಲಾ ಸಂಘಟನೆಗಳು…. ಮ್ಯೆಕಲ್ ಡಿಸೋಜ.ಪುತ್ಥೂರು..ಸಿಒಡಿಪಿ…ಹ್ಯುಮಾನಿಟಿ ಬೆಳ್ಮಣ್…ಹಾಗೂ ಊರ..ಪರವೂರ ದಾನಿಗಳ ನೆರವಿನಿಂದ
ಅಶಕ್ಥ ಕುಟುಂಬಕ್ಕೆ ನಿರ್ಮಾಣ ಗೊಂಡ ಹೊಸ ಮನೆಯ ಆಶೀರ್ವಚನ ಮತ್ತು ಹಸ್ಥಾಂತರ ಕಾರ್ಯಕ್ರಮ….ಇದು 5 ನೇ ಯೋಜನೆ ಯಾಗಿದ್ದು ಇದುವರೆಗೆ ಸುಮಾರು 37 ಲಕ್ಷ ವೆಚ್ಚದಲ್ಲಿ 2021 ರಿಂದ ಇಂದಿನವರೆಗೆ ಮೂರು ಮನೆಗಳ ನವೀಕರಣ ಹಾಗೂ 2 ಹೊಸ ಮನೆಗಳನ್ನು ನಿರ್ಮಿಸಿ ಕೊಡಲಾಗಿದೆ.. ಇಂದಿನ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಹ್ಯುಮಾನಿಟಿ ಟ್ರಸ್ಟ್ ಬೆಳ್ಮಣ್ ಇದರ ಸ್ಥಾಪಕರು ರೋಶನ್ ಡಿಸೋಜ… ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಉಷಾ ಕಿರಣ್ ಕಾರಂತ್..ಹಾಜರಿದ್ದು ಶುಭ ಕೋರಿದರು*



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ಅಂತೋನಿ ಚರ್ಚಿನ ಧರ್ಮ್ ಗುರು ವಂದನೀಯ ಅಬೆಲ್ ಲೋಬೋ ವಹಿಸಿದ್ದರು… ಅನುಗ್ರಹ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಂದನೀಯ ವಿಜಯ್ ಲೋಬೋ.ದಯಾ ವಿಶೇಷ ಶಾಲೆಯ ದರ್ಮಗುರು ವಂದನೀಯ ವಿನೋದ್ ಮಸ್ಕರೆನಸ್…ಕಾಪುಚಿನ್ ಅಶ್ರಮ ದಯಾಳ್ ಭಾಗ್ ಧರ್ಮಗುರು ವಂದನೀಯ ಎಡ್ವಿನ್ ಲೋಬೋ..smi ಕಾನ್ವೆಂಟ್ ಸುಪೀರಿಯರ್ ಧರ್ಮ ಬಗಿನಿ ನ್ಯಾನ್ಸಿ ಡಯಾಸ್..ಪಾಲಾನುಬವಿ ರೋಜಿ ಪಾಯ್ಸ್ ಕುಟುಂಬಸ್ಥರು ಹಾಜರಿದ್ದರು..ಪಾಲಾನಾ ಮಂಡಳಿ ಕಾರ್ಯದರ್ಶಿ ಲಿಗೋರಿ ವಾಸ್ ಸ್ವಾಗತಿಸಿದರು.ಪಾಲಾನಾ ಮಂಡಳಿ ಸಂಯೋಜಕಿ ಶ್ರೀಮತಿ ಲವೀನಾ ಫೆರ್ನಾಂಡಿಸ್ ರವರು ಕಾರ್ಯಕ್ರಮ ನಿರೂಪಿಸಿ ದನ್ಯಾವಾದ ನೀಡಿದರು..ಸಂತ ಲಾರೆನ್ಸ್ ವಾಳೆಯ ಗುರಿಕಾರರು ಮನೆ ಆಶೀರ್ವಚನದ ಪ್ರಾರ್ಥನೆ ಮಾಡಲು ಧರ್ಮ ಗುರುಗಳೊಂದಿಗೆ ಜತೆಗೂಡಿದರು… ಎಲ್ಲಾರಿಗೂ ಬೋಜನ ವ್ಯವಸ್ಥೆ ಮಾಡಲಾಗಿತ್ತು..
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























