ಪುತ್ತೂರು: ಬೆದ್ರಾಳ ಕೊರಜಿಮಜಲು, ಎಲಿಕಾ
ಎಂಬಲ್ಲಿ ನೂತನ ನವೀಕೃತ ಆ ರೂ ಢ ಮತ್ತು ದೈವಸ್ಥಾನದಲ್ಲಿ ಶ್ರೀ ನಾಗ ಮತ್ತು ರಕೇಶ್ವರೀ ಸಪರಿವಾರ ದೈವಗಳ ಪುನಃಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ಮತ್ತು ವೇದಮೂರ್ತಿ ಕೆಮ್ಮಿಂಜೆ ಶ್ರೀ ವೆಂಕಟಕೃಷ್ಣ ಕಲ್ಲೂರಾಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿ.22/23 ರಂದು ನಡೆಯಲಿದೆ.
ಡಿ.22 ರಂದು ಸಂಜೆ 5 ಕ್ಕೆ ತಂತ್ರಿಗಳ ಆಗಮನ ಸಂಜೆ 6 ಕ್ಕೆ ಸಾಮೂಹಿಕ ಪ್ರಾರ್ಥನೆ, ವಿಶ್ವಕರ್ಮ ಪ್ರಾರ್ಥನೆ ಶಿಲ್ಪಿಗಳ ಬೀಳ್ಕೊಡುಗೆ, ಆಚಾರ್ಯವರಣ, ಸ್ಪಸ್ತಿ ಪುಣ್ಯಾಹವಾಚನ, ಪ್ರಸಾದ ಶುದ್ಧಿ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ದುರ್ಗಾ ನಮಸ್ಕಾರ ಪೂಜೆ, ನೂತನ ಬಿಂಬ ಶುದ್ಧಿ, ಮೃತ್ತಿಕಾಧಿವಾಸ, ಜಲಾಧಿವಾಸ, ಧ್ಯಾನಾಧಿವಾಸ ಮಹಾಪೂಜೆ, ಪ್ರಾರ್ಥನೆ, ಶೈಯ್ಯಾಧಿವಾಸ ನಡೆಯಲಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now