ಲಂಡನ್: ಭಾರತ ಎದುರಿನ ಏಕದಿನ ಸರಣಿ ಮತ್ತು ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಹಿರಿಯ ಬ್ಯಾಟರ್ ಜೋ ರೂಟ್ ಅವರು ಸ್ಥಾನ ಪಡೆದಿದ್ದಾರೆ. ಸುಮಾರು ಒಂದು ವರ್ಷದ ತರುವಾಯ 50 ಓವರ್‌ಗಳ ಮಾದರಿಗೆ ಅವರು ಮರಳಿದ್ದಾರೆ
ಭಾರತದ ಆತಿಥ್ಯದಲ್ಲಿ ನಡೆದಿದ್ದ 2023ರ ರಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಜೋ ರೂಟ್ ಅವರು ಕೊನೆಯದಾಗಿ ಇಂಗ್ಲೆಂಡ್ ತಂಡವನ್ನು ಪ್ರತಿನಿಧಿಸಿದ್ದರು. ಸಾಧನೆ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಆಲ್‌ರೌಂಡರ್ ಮತ್ತು ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ಅವರನ್ನು ತಂಡಕ್ಕೆ ಪರಿಗಣಿಸಿಲ್ಲ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now