ತೋಟದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: ಆರು ಬೈಕ್‌ ಎರಡು ಕಾರು ಸಹಿತ ಮೂವರು ವಶಕ್ಕೆ..

ತೋಟದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: ಆರು ಬೈಕ್‌ ಎರಡು ಕಾರು ಸಹಿತ ಮೂವರು ವಶಕ್ಕೆ..

0Shares

ದಿನಾಂಕ 10.06.2025 ರಂದು ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ, ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ, ಕಡಬ ಪೊಲೀಸ್‌ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಭಿನಂದನ್ ರವರು ಠಾಣಾ ಸಿಬ್ಬಂದಿಗಳೊಂದಿಗೆ ಧಾಳಿ ನಡೆಸಿದ್ದಾರೆ

ಸ್ಥಳದಲ್ಲಿದ್ದ 06 ಬೈಕ್, 02 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ ನಗದು ಹಣ 3,560 ರೂ ವಶಪಡಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now