ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಳಿಗೆ ಭೇಟಿ

ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಳಿಗೆ ಭೇಟಿ

0Shares

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ಮಣಿಪಾಲದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯ ಹಾಗೂ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ರಶ್ಮಿ, ಅಲ್ಪ ಸಂಖ್ಯಾತ ಇಲಾಖೆಯ ಅಧಿಕಾರಿ ರೋಹಿಣಿ ಉಪಸ್ಥಿತರಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now