ಕ್ರೈಸ್ಟ್ ಕಿಂಗ್ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕ್ರೈಸ್ಟ್ ಕಿಂಗ್ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

0Shares

ಕ್ರೈಸ್ಟ್ ಕಿಂಗ್ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ :ಇಂದು 25/08/25 ವಿದ್ಯಾವರ್ಧಕ ಪ್ರೌಢಶಾಲೆ ಮುಂಡ್ಕೂರು ಇವರ ವತಿಯಿಂದ ನಡೆದ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಗೊಂಡಿದೆ ವಿದ್ಯಾರ್ಥಿಗಳು 9ನೇ ತರಗತಿಯ ಶೈನಿ ಡಿಸೋಜಾ, ಶಾಗುನ್ ವರ್ಮಾ, ಕಾರ್ತಿಕ, ಆಶಿಕಾ, 10ನೇ ತರಗತಿಯ ವಿದ್ಯಾಶ್ರೀ, ಕೀರ್ತನ ಡಿಸೋಜಾ, 8ನೇ ತರಗತಿಯ ಸಾನ್ವಿ ಶೆಟ್ಟಿ, ಈ ಪಂದ್ಯಕೂಟದಲ್ಲಿ ಶಾಗುನ್ ವರ್ಮಾ ಬೆಸ್ಟ್ ಅಟ್ಯಾಕಾರ್, ಶೈನಿ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದಿದ್ದರೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now