ಕುಂದಾಪುರ | ಪ್ರವಾಸಕ್ಕೆ ಬಂದಿದ್ದ ಬೆಂಗೂರಿನ ಮೂವರು ಯುವಕರು ಸಮುದ್ರ ಪಾಲು..!!

ಕುಂದಾಪುರ | ಪ್ರವಾಸಕ್ಕೆ ಬಂದಿದ್ದ ಬೆಂಗೂರಿನ ಮೂವರು ಯುವಕರು ಸಮುದ್ರ ಪಾಲು..!!

0Shares

ಕಾರವಾರ: ಬೆಂಗಳೂರಿನಿಂದ ಕುಂದಾಪುರಕ್ಕೆ ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ಸಮುದ್ರದ ಪಾಲಾಗಿದ್ದಾರೆ.

ಕುಂದಾಪುರ ತಾಲೂಕಿನ ಗೋಪಾಡಿ ಚರ್ಕಿಕಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹತ್ತು ಜನ ಯುವಕರು ಬಂದಿದ್ದರು. ಇದರಲ್ಲಿ 7 ಜನ ಜನ ಯುವಕರು ಸಮುದ್ರದ ತೀರದಲ್ಲಿ ಆಟವಾಡುತ್ತಾ ನೀರಿಗೆ ಇಳಿದಿದ್ದರು. ನಾಲ್ವರು ಕೊಚ್ಚಿಹೋಗಿದ್ದರು. ಓರ್ವನನ್ನು ರಕ್ಷಿಸಲಾಗಿದೆ.

ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕುಂದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now