
ಎಸ್ ಎಂ ಎಸ್. ಪದವಿಪೂರ್ವಕಾಲೇಜು.ಬ್ರಹ್ಮಾವರ. ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಉಡುಪಿ ಹಾಗೂ ಜನತಾ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಎಸ್ ಎಂ ಎಸ್ ಪದವಿಪೂರ್ವ ಕಾಲೇಜಿನ ಆರು ವಿದ್ಯಾರ್ಥಿಗಳಾದ ಶರಣ್ 97kg, ಸುಕನ್ಯಾ 72kg, ಧನ್ವಿತಾ 68kg, ಅನನ್ಯ 62kg, ಪ್ರಜ್ಞಾ 59kg ಹಾಗೂ ಮಂದಾರ 55kg ವಿಭಾಗದಲ್ಲಿ ಚಿನ್ನದ ಪದಕ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಂದ್ರ 57kg, meril50kg ವಿಭಾಗದಲ್ಲಿ belli ಪದಕ ಹಾಗೂ ಶಶಿ 79kg, shri aksha 57kg ವಿಭಾಗದಲ್ಲಿ ಕಂಚಿನ ಪದಕ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಶುಭಾಶಯ ಕೋರಿದ್ದಾರೆ.

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now