ಕ್ರೈಸ್ಟ್‌ಕಿಂಗ್: ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಪೂರ್ಣಿಮಾ ಪ್ರಭು ಕಂಚಿನ ಪದಕ*

ಕ್ರೈಸ್ಟ್‌ಕಿಂಗ್: ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಪೂರ್ಣಿಮಾ ಪ್ರಭು ಕಂಚಿನ ಪದಕ*

0Shares

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜಯಪುರ ಜಿಲ್ಲೆ ಹಾಗೂ ಎಚ್ . ಡಿ ಪ. ಪೂ ಕಾಲೇಜು ಸಿಂದಗಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಪೂರ್ಣಿಮಾ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾಳೆ ಸಾಧಕ ವಿದ್ಯಾರ್ಥಿನಿಗೆ ಅಭಿನಂದನೆಗಳು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now