Posted inನ್ಯೂಸ್
ಕೊಳಲಗಿರಿ: ಫರಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಮುಂಬರುವ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ
ಉಡುಪಿ/ಪರಾರಿ: ಇಲ್ಲಿನ ಪರಾರಿ ಶ್ರೀ ಬೊಬ್ಬರ್ಯ ದೈವಸ್ಥಾನದಲ್ಲಿ ಮುಂಬರುವ ಪ್ರತಿಷ್ಠಾ ಬ್ರಹ್ಮಕಲಶ ಹಾಗೂ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ದೈವಸ್ಥಾನದ ವಠಾರದಲ್ಲಿ ದಿನಾಂಕ 22-03-2026 ಭಾನುವಾರ ದಂದು ಭಕ್ತಿಪೂರ್ವಕವಾಗಿ ಜರುಗಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಇವರ ತಿಪ್ಪೇಶ್ ಬಿ ಎಂ…