Posted inನ್ಯೂಸ್
ರಾಜ್ಯ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೇಂದ್ರ ಗೃಹ ಮಂತ್ರಾಲಯದ ಪದಕ
ಉಡುಪಿ : ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು…