Posted inಸಿನಿಮಾ
ಯಶ್ ಮತ್ತು ರಾಧಿಕಾ ಪಂಡಿತ್ ಮಗನ ಬರ್ತಡೆಯನ್ನು ಅದ್ದೂರಿಯಾಗಿ ಆಯೋಜಿಸಿದರು.
ಮಗನ ಬರ್ತ್ಡೇ ಪಾರ್ಟಿಯನ್ನು ಯಶ್ ಮತ್ತು ರಾಧಿಕಾ ಪಂಡಿತ್ ಅವರು ಅದ್ದೂರಿಯಾಗಿ ಆಯೋಜಿಸಿದರು. ಕುಟುಂಬದವರು ಮತ್ತು ಸ್ನೇಹಿತರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದಾರೆ ನಟ ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಕೆಲಸಗಳಲ್ಲಿ ಅವರು ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಅವರು…