Posted inಕ್ರೈಂ
ಡ್ರಿಂಕ್ & ಡ್ರೈವ್ ಯುವತಿ ಸಾವು ಆರೋಪಿಗಳು ಅರೆಸ್ಟ್
ಬೆಂಗಳೂರು: ಕೆಂಗೇರಿ ಬಸ್ ನಿಲ್ದಾಣದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಡೀ ಸಿಲಿಕಾನ್ ಸಿಟಿ ಜನರನ್ನೇ ಬೆಚ್ಚಿ ಬೀಳಿಸಿದೆ. ಸಣ್ಣದೊಂದು ತಪ್ಪು ಮಾಡದ 30 ವರ್ಷದ ಟೆಕ್ಕಿ ಸಂಧ್ಯಾ ಅವರ ಈ ದುರಂತ ಸಾವು ಸ್ನೇಹಿತರು ಕುಟುಂಬಸ್ಥರಿಗೆ ಬರಿಸಲಾರದ ನಷ್ಟವನ್ನು…