ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

ಅಕ್ರಮ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

ಉಡುಪಿ ಜಿಲ್ಲೆಯಲ್ಲಿ ಅಕ್ರಮವಾಗಿನೆಲೆಸಿರುವ ಪ್ರಕರಣದ 10 ಮಂದಿ ಬಾಂಗ್ಲಾ ವಲಸಿಗರ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ಉಡುಪಿ ನ್ಯಾಯಾಲಯ ಆದೇಶಿಸಿದೆ. ಉಡುಪಿಯ ಹೂಡೆ, ಸಂತೆಕಟ್ಟೆ, ಕಾರ್ಕಳದ ಮಾಳದಲ್ಲಿ 10 ಮಂದಿ ಆರೋಪಿಗಳನ್ನು ಬಂಧಿಸಿ, ಅವರನ್ನೆಲ್ಲಾ ಹಿರಿಯಡ್ಕದಲ್ಲಿರುವ…
ದ.ಕ ಜಿಲ್ಲೆಯ ರೆ|ಫಾ| ಪ್ರಶಾಂತ್ ಮಾಡ್ತಾರವರಿಗೆ  ರಾಜ್ಯೋತ್ಸವ ಪ್ರಶಸ್ತಿ

ದ.ಕ ಜಿಲ್ಲೆಯ ರೆ|ಫಾ| ಪ್ರಶಾಂತ್ ಮಾಡ್ತಾರವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು, 31 October 2024: ಮೂಲತಃ ದ‍ಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರಾದ ರೆ| ಫಾ| ಪ್ರಶಾಂತ್‌ ಮಾಡ್ತ ರು ಬೆಂಗಳೂರು ವಿ.ವಿಯಿಂದ ಸ್ವರ್ಣ ಪದಕಗಳೊಂದಿಗೆ ಕನ್ನಡ ಸಾಹಿತ್ಯದಲ್ಲಿ ಸ್ನಾತಕೊತ್ತರ ಪದವಿ ಪಡೆದ ಬಳಿಕ ಮಂಗಳೂರಿನ ಸಂತ ಅಲೋಶೀಯಸ್ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕ…
ಎಸ್‌ಎಂಎಸ್ ಕಾಲೇಜು ಬ್ರಹ್ಮಾವರದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗೂಡು ದೀಪ ಸ್ಪರ್ಧೆ

ಎಸ್‌ಎಂಎಸ್ ಕಾಲೇಜು ಬ್ರಹ್ಮಾವರದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಗೂಡು ದೀಪ ಸ್ಪರ್ಧೆ

ಬ್ರಹ್ಮಾವರ, 30 ಅಕ್ಟೋಬರ್ 2024 – ಎಸ್‌ಎಂಎಸ್ ಕಾಲೇಜು, ಕಾಲೇಜಿನ ಐ ಕ್ಯೂ ಎಸ್ ಸಿ ( IQAC),ಹಾರ್ಮನಿ ಕ್ಲಬ್ ಮತ್ತು ಫೈನ್ ಆರ್ಟ್ಸ್ ಕ್ಲಬ್ ಸಹಯೋಗದಲ್ಲಿ ಗೂಡುದೀಪ ಸ್ಪರ್ಧೆಯನ್ನು ಆಯೋಜಿಸಿತು. ಕಾಲೇಜು ಆವರಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಸಾಂಪ್ರದಾಯಿಕ…
ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ – ವಾಲ್ಮೀಕಿ ರಾಮಾಯಣದ ವಿಶೇಷ ಉಪನ್ಯಾಸ

ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ – ವಾಲ್ಮೀಕಿ ರಾಮಾಯಣದ ವಿಶೇಷ ಉಪನ್ಯಾಸ

ಬ್ರಹ್ಮಾವರ: ವಾಲ್ಮೀಕಿ ಜಯಂತಿಯ ಪ್ರಯುಕ್ತವಾಗಿ ಬ್ರಹ್ಮಾವರದ ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರದಲ್ಲಿ ಸಂಸ್ಕೃತ ವಿಭಾಗವು ವಾಲ್ಮೀಕಿ ರಾಮಾಯಣ ಮತ್ತು ಸೀತಾ ಸ್ವಯಂವರಂ ಕುರಿತು ವಿಶೇಷ ಉಪನ್ಯಾಸವನ್ನು ದಿನಾಂಕ 21ಅಕ್ಟೋಬರ್ ರಂದು ಆಯೋಜಿಸಿತು. ಈ ಉಪನ್ಯಾಸದ ಸಂಪನ್ಮೂಲ ವ್ಯಕ್ತಿಗಳಾಗಿ ಕನ್ನಡ ವಿಭಾಗದ…
ಟಿಪ್ಪರ್ ಪಲ್ಟಿಯಾಗಿ ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆ

ಟಿಪ್ಪರ್ ಪಲ್ಟಿಯಾಗಿ ಮಣ್ಣಿನಡಿಯಲ್ಲಿ ಸಿಲುಕಿದ ಮಹಿಳೆ

ಉಡುಪಿ: ಸ್ಕೂಟಿ ಸವಾರೆಯ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಡ್ರೈವರ್ ನ ಸಮಯಪ್ರಜ್ಞೆಯಿಂದ ಮಹಿಳೆಯ ಪ್ರಾಣ ಉಳಿದಿದೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ಪರಹಳ್ಳಿ ಈ ದುರ್ಘಟನೆ ನಡೆದಿದೆ. ಒಳ…
ಬಾಲರಾಮನ ಮುಂದೆ ಮೊದಲ ದೀಪೋತ್ಸವ; ಗಿನ್ನಿಸ್ ವರ್ಲ್ಡ್ ರೆಕಾರ್ಡ್

ಬಾಲರಾಮನ ಮುಂದೆ ಮೊದಲ ದೀಪೋತ್ಸವ; ಗಿನ್ನಿಸ್ ವರ್ಲ್ಡ್ ರೆಕಾರ್ಡ್

ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿನ ಬೆಳಕಿನ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಮಮಂದಿರ ಉದ್ಘಾಟನೆ ಬಳಿಕ ಮೊದಲ ದೀಪಾವಳಿ ಇದಾಗಿದೆ. 500 ವರ್ಷಗಳ ನಂತರ ಬಾಲರಾಮನ ಮುಂದೆಯೇ ಅದ್ಧೂರಿಯಾಗಿ ಬೆಳಕಿನ ಹಬ್ಬ ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸಲಾಯ್ತು. ಉತ್ತರ ಪ್ರದೇಶದ ಅಯೋಧ್ಯಾ ನಗರಿ ದೀಪಾವಳಿ…
ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಯುವತಿ ಮನೆಯವರಿಂದ ಪ್ರೀತಿಗೆ ವಿರೋಧ ಠಾಣೆ ಮೆಟ್ಟಿಲೇರಿದ ಪುತ್ತೂರಿನ ಯುವಕ!

ಸುಳ್ಯ : ಪ್ರೀತಿಗೆ ಯುವತಿಯ ಒಪ್ಪಿಗೆ ಇದ್ದರೂ ಆಕೆಯ ಮನೆಯವರು ವಿರೋಧಿಸುತ್ತಿದ್ದು, ಜೀವ ಬೆದರಿಕೆ ಹಾಕಿದ್ದಾರೆಂದು ಯುವಕನೋರ್ವ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಘಟನೆ ಸುಳ್ಯದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ 22 ವರ್ಷ ಯುವತಿ ಹಾಗೂ ಪುತ್ತೂರು ಕೊಳ್ತಿಗೆಯ ಕೊಂರ್ಭಡ್ಕ ಚಂದ್ರಶೇಖರ (28)…
ಮಂಗಳೂರು :  ಪಾರ್ಕಿಂಗ್ ಸ್ಥಳದಿಂದ ಸ್ಕೂಟರ್ ಕಳವು!

ಮಂಗಳೂರು : ಪಾರ್ಕಿಂಗ್ ಸ್ಥಳದಿಂದ ಸ್ಕೂಟರ್ ಕಳವು!

ಮಂಗಳೂರು : ಜಂಕ್ಷನ್ ರೈಲು ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ ಸ್ಕೂಟ‌ರ್ ಕಳವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಲೋಹಿತ್ ಕುಮಾ‌ರ್ ಅವರು ಅ.28ರಂದು ಸಂಜೆ ಸ್ಕೂಟರ್ ಪಾರ್ಕ್ ಮಾಡಿ ಪುತ್ತೂರಿನ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಸ್ಕೂಟರ್…
ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮರಸ್ಯದ ಜ್ಯೋತಿ ‘ತುಡರ್’ : ಪೂರ್ವಭಾವಿ ಸಭೆ

ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸಾಮರಸ್ಯದ ಜ್ಯೋತಿ ‘ತುಡರ್’ : ಪೂರ್ವಭಾವಿ ಸಭೆ

ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ ಇದರ ಸಾಮರಸ್ಯ ಪುತ್ತೂರು ವಿಭಾಗದ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಪುತ್ತೂರು ತಾಲೂಕಿನ ವಿವಿಧೆಡೆ ಸಾಮಾಜಿಕ ಸಾಮರಸ್ಯ ಮೆರೆಸುವ ತುಡರ್ ಸಾಮರಸ್ಯದ ಜ್ಯೋತಿ ಕಾರ್ಯಕ್ರಮ ನಡೆಯುತ್ತಿದ್ದು, ನ.3 ರಂದು ಮೊಟ್ಟೆತ್ತಡ್ಕದ ಮಣ್ಣಾಪು ಶ್ರೀ ಕೊರಗಜ್ಜ…