Posted inನ್ಯೂಸ್
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ
ಪುತ್ತೂರು: ನಗರದ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ರಕ್ಷಣೆಗಾಗಿ ಸಜ್ಜುಗೊಂಡಿರುವ ಮಕ್ಕಳ ವಿಶೇಷ ಪೊಲೀಸ್ ಘಟಕ (Special Juvenile Police Unit - SJPU) & ಉದ್ಘಾಟನಾ ಸಮಾರಂಭವು ಫೆಬ್ರವರಿ 18, ಬುಧವಾರ ಸಂಜೆ 7:00 ಗಂಟೆಗೆ ನಡೆಯಲಿದೆ. ಈ…