ಕೆನರಾ ರಿಟೆೈಲ್ ಮೇಳ 2024

ಕೆನರಾ ರಿಟೆೈಲ್ ಮೇಳ 2024

ಉಡುಪಿ: ಕೆನಾರಾ ಬ್ಯಾಂಕ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಇದೇ 25ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ಉಡುಪಿ ಕೋರ್ಟ್ ರಸ್ತೆಯ ಕೆನರಾ ಬ್ಯಾಂಕ್ ನ ಹಿಂಭಾಗದ ರಿಟೇಲ್ ಅಸೆಟ್ ಹಬ್ ನಲ್ಲಿ “ಕೆನರಾ ರಿಟೈಲ್ ಮೇಳ-2024” ಅನ್ನು ಹಮ್ಮಿಕೊಳ್ಳಲಾಗಿದೆ ಎಂದು…
ಪುತ್ತೂರು : ರಸ್ತೆ ಸಮೀಪದ ಹೊಂಡಕ್ಕೆ ಬಿದ್ದ ವ್ಯಕ್ತಿ: ಮೇಲಕ್ಕೆತ್ತಿದ ಅಗ್ನಿಶಾಮಕ ದಳದ ಸಿಬ್ಬಂದಿ!

ಪುತ್ತೂರು : ರಸ್ತೆ ಸಮೀಪದ ಹೊಂಡಕ್ಕೆ ಬಿದ್ದ ವ್ಯಕ್ತಿ: ಮೇಲಕ್ಕೆತ್ತಿದ ಅಗ್ನಿಶಾಮಕ ದಳದ ಸಿಬ್ಬಂದಿ!

ಬುದ್ಧಿಮಾಂದ್ಯ ವ್ಯಕ್ತಿಯೋರ್ವ ರಸ್ತೆ ಸಮೀಪದ ಕೊಂಡಕ್ಕೆ ಬಿದ್ದು ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಆಗಮನಿಸಿದ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆಗೆ ನಡೆಸಿ ಮೇಲಕ್ಕೆತ್ತಿದರು.
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಶ್ರೀನಿವಾಸ್ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಶ್ರೀನಿವಾಸ್ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ.

ಪುತ್ತೂರು : ಪುತ್ತಿಲ ಪರಿವಾರ ಟ್ರಸ್ಟ್ (ರಿ)ಇದರ ಆಶ್ರಯದಲ್ಲಿ ನಡೆಯುತ್ತಿರುವ ಶ್ರೀನಿವಾಸ್ ಕಲ್ಯಾಣೋತ್ಸವ ಪೂರ್ವಭಾವಿ ಸಭೆ ಮುಕ್ರಂಪಾಡಿಯ ಸುಭದ್ರಾ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಮದರ್ ಇಂಡಿಯಾ ಹಳೆ ವಿದ್ಯಾರ್ಥಿ ಫೌಂಡೇಶನ್ ಇದರ ದ್ವಿತೀಯ ವಾರ್ಷಿಕ ಮಹಾಸಭೆ.

ಮದರ್ ಇಂಡಿಯಾ ಹಳೆ ವಿದ್ಯಾರ್ಥಿ ಫೌಂಡೇಶನ್ ಇದರ ದ್ವಿತೀಯ ವಾರ್ಷಿಕ ಮಹಾಸಭೆ.

ಮುಂಬಯಿ(ಆರ್‌ಬಿಐ), ಅ.೨೩: ಮದರ್ ಇಂಡಿಯಾದ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಯು ನಿರಂತರ ಉಳಿಯುವಂತೆ ಸದಸ್ಯರು ಸಹಕರಿಸಬೇಕೆಂದು ಸುರೇಂದ್ರ ಪೂಜಾರಿ ಅವರು ನಗರದ ಕೋಟೆ ಪ್ರದೇಶದಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಹೆಸರು ಪಡೆದಿರುವ ಮದರ್ ಇಂಡಿಯಾ ರಾತ್ರಿ…
ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಗೆ 1 ಚಿನ್ನ ಮತ್ತು 1 ಕಂಚು.

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ್ ಗೆ 1 ಚಿನ್ನ ಮತ್ತು 1 ಕಂಚು.

ಕುಂದಾಪುರ :ಅಕ್ಟೋಬರ್ 20 ರಂದು ಭಟ್ಕಳ ದ AKFA STRIKE ಅವರ ನೇತೃತ್ವದಲ್ಲಿ ನಡೆದ ರಾಷ್ಟ್ರ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ. ಆರ್ ಕುಮಟೆ ವಿಭಾಗದಲ್ಲಿ ಚಿನ್ನ ಹಾಗೂ…
ಬ್ರಹ್ಮಾವರ ಚೇರ್ಕಾಡಿ ಕಂಬಳ ಗದ್ದೆ ಕ್ರಾಸ್ ಬಳಿ ಬಸ್ ನಿಲ್ದಾಣ ಕೊಡುಗೆ

ಬ್ರಹ್ಮಾವರ ಚೇರ್ಕಾಡಿ ಕಂಬಳ ಗದ್ದೆ ಕ್ರಾಸ್ ಬಳಿ ಬಸ್ ನಿಲ್ದಾಣ ಕೊಡುಗೆ

ಆರೂರು ವೆಂಕಪ್ಪ ನಂದ್ಯಪ್ಪ ಶೆಟ್ಟಿ ಇವರ ಸ್ಮರಣಾರ್ಥ ಶಕುಂತಲಾ ವೆಂಕಪ್ಪ ಶೆಟ್ಟಿ ಮಕ್ಕಳು ಮತ್ತು ರೋಟರಿ ಬ್ರಹ್ಮಾವರ ನೆರವಿನಿಂದ ಚೆರ್ಕಾಡಿ ಕಂಬಳಗದ್ದೆ ಕ್ರಾಸ್‌ನಲ್ಲಿ ಸಾರ್ವಜನಿಕರಿಗಾಗಿ ನೂತನವಾಗಿ ನಿರ್ಮಾಣವಾದ ಬಸ್ ನಿಲ್ದಾಣವನ್ನು ಬುಧವಾರ ರೋಟರಿ ಜಿಲ್ಲಾ ಗವರ್ನರ್ ಸಿ ಎ ದೇವಾನಂದ್ ಉದ್ಘಾಟಿಸಿದರು.
ಬದುಕ ಕಲಿಸುವ ಕಥೆಗಳು – ಕಥೆ ಸಂಖ್ಯೆ 9

ಬದುಕ ಕಲಿಸುವ ಕಥೆಗಳು – ಕಥೆ ಸಂಖ್ಯೆ 9

ಪಂಜರ ಚಿನ್ನದ್ದಾದರೇನಂತೆ …ಹಕ್ಕಿಯ ಪಾಲಿಗೆ ಅದು ಪಂಜರವೇ ತಾನೇ? ಅಂದು ವಿನಯನಿಗೆ ವಿಶ್ವ ಹಿರಿಯರ ದಿನದಂದು ಟೌನ್ ಹಾಲ್‌ನಲ್ಲಿ ಭಾಷಣ ಮಾಡಬೇಕಿತ್ತು .. ಸಭೆ ಕಿಕ್ಕಿರಿದು ತುಂಬಿತು ಭಾಷಣ ಆರಂಭಿಸಿದ "ಈ ವೃದ್ದಾಶ್ರಮಗಳು ಇರಲೇ ಬಾರದಿತ್ತು ಆಗ ಎಲ್ಲರಿಗೂ ಹಿರಿಯರ ಮಹತ್ವ…
ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸ ವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು.

ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸ ವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು.

ಉಡುಪಿ : ಮಹರ್ಷಿ ವಾಲ್ಮೀಕಿ ಸಂಘಟನೆ ಉಡುಪಿ ಜಿಲ್ಲೆಯ ವತಿಯಿಂದ ಜಯಂತ್ಯೋತ್ಸ ವವನ್ನು ಉಡುಪಿಯ ಮಥುರಾ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿತ್ತು. ಉದ್ಯಮಿ ವಿಶ್ವನಾಥ ಶೆಣೈ ಯವರು ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಕಲಾರಾಧಕ, ಕಲಾವಿದ ಪಾಡಿಗಾರು…
ಯುವ ವಾಹಿನಿ (ರಿ) ಉಡುಪಿ ಘಟಕ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಸಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು

ಯುವ ವಾಹಿನಿ (ರಿ) ಉಡುಪಿ ಘಟಕ ಹಾಗೂ ಸ್ಥಳೀಯ ಸಂಸ್ಥೆಗಳ ಜಂಟಿ ಸಯೋಗದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಯಿತು

ಯುವವಾಹಿನಿ (ರಿ ) ಉಡುಪಿ ಘಟಕ ಯುವವಾಹಿನಿ (ರಿ ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20/10./2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ…