Posted inಶಾಲೆ ಮತ್ತು ಕಾಲೇಜುಗಳು
ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ 1 ಬೆಳ್ಳಿ ಮತ್ತು 1 ಕಂಚಿನ ಪದಕ.
ಕುಂದಾಪುರ : ಅಕ್ಟೋಬರ್ 16 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ( ಪದವಿ ಪೂರ್ವ ) ಬೆಳಗಾವಿ, ಶಾಂತಿನಿಕೇತನ ಪದವಿ ಪೂರ್ವ ಕಾಲೇಜು, ಖಾನಾಪೂರ ಇವರ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ…