ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, IQAC ವಿದ್ಯಾರ್ಥಿ ಮಾರ್ಗದರ್ಶನ – ಮನೋಚಿಕಿತ್ಸೆ ಮತ್ತು ಸಲಹಾ ಕುರಿತು ಸಂವಾದ

ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, IQAC ವಿದ್ಯಾರ್ಥಿ ಮಾರ್ಗದರ್ಶನ – ಮನೋಚಿಕಿತ್ಸೆ ಮತ್ತು ಸಲಹಾ ಕುರಿತು ಸಂವಾದ

Udupi,05 October 2024: ಶಿಕ್ಷಕರು ವಿದ್ಯಾರ್ಥಿಗಳನ್ನು ಸಲಹೆ ಮಾಡುವುದು ಮತ್ತು ಮಾನಸಿಕ ಚಿಕಿತ್ಸೆಯ ಸಲಹಾ ಮಾಡುವುದರ ಕುರಿತು ಕಾಲೇಜಿನ ಶಿಕ್ಷಕರನ್ನುದ್ದೇಶಿಸಿ ಮಾತನಾಡುತ್ತಿದ್ದರು. ಸಮಯೋಚಿತ ಸಹಾಯ ಮತ್ತು ಆಳವಾದ ಅವಲೋಕನವು ನಮ್ಮಲ್ಲಿ ಪ್ರತಿಯೊಬ್ಬರನ್ನೂ ಉತ್ತಮ ಮಾರ್ಗದರ್ಶಿಯನ್ನಾಗಿ ಮಾಡುತ್ತದೆ ಎಂದು ಅವರು ಪ್ರಚಾರ ಮಾಡಿದರು.…
ಉದ್ಯಾವರ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿಯಾದ ಕಾರು

ಉದ್ಯಾವರ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿಯಾದ ಕಾರು

ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ.ಈ ಸಂದರ್ಭದಲ್ಲಿ ಮಾನವೀಯತೆ ಮೆರೆದ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆಯವರು ಸಮಾಜ ಸೇವಕ ನಿತ್ಯಾನಂದ ಒಳಕಾಡುವ ಅವರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ…
ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ಎಸ್ ಎಂ ಎಸ್ ಕಾಲೇಜು ಬ್ರಹ್ಮಾವರ, ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ದಿನಾಂಕ 05.10.2024 ರಂದು ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನೆರವೇರಿತು. ಸುಮಾರು 40 ವಿದ್ಯಾರ್ಥಿ ತಂಡಗಳು ತಮ್ಮ ನೃತ್ಯ, ಸಂಗೀತ ಕಲೆಗಳ ಪ್ರತಿಭೆಗಳನ್ನು ಪ್ರದರ್ಶಿಸಿ, ಕಾಲೇಜಿನ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಅನಾವರಣಗೊಳಿಸಿದರು
ಜಿಲ್ಲಾ ಮಟ್ಟದ ಖೋ ಖೊ – ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಚಾಂಪಿಯನ್

ಜಿಲ್ಲಾ ಮಟ್ಟದ ಖೋ ಖೊ – ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಚಾಂಪಿಯನ್

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ಜಿಲ್ಲಾ ಮಟ್ಟದ ಖೋ ಖೊ ಪಂದ್ಯಾಟ ಭುವನೇಂದ್ರ ಕಾಲೇಜು ಕಾರ್ಕಳದಲ್ಲಿ ನಡೆದ ಪಂದ್ಯಾಟದಲ್ಲಿ ಎಸ್. ಎಂ. ಎಸ್. ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಚಾಂಪಿಯನ್ ಆಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಜ್ಞಾ, ಧರಿತ್ರಿ,ತುಳಸಿ,…
ವಿದ್ಯುತ್ ಅಪಘಾತ – ವ್ಯಕ್ತಿ ಮೃತ್ಯು

ವಿದ್ಯುತ್ ಅಪಘಾತ – ವ್ಯಕ್ತಿ ಮೃತ್ಯು

ಉಪ್ಪಿನಂಗಡಿ: ವಿದ್ಯುತ್ ಅಪಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಯಿಲ ಗ್ರಾಮದ ವಳಕಡಮದ ಕೆರಂತೇಳು ಎಂಬಲ್ಲಿ ನಡೆದಿದೆ.ಬಾಬು (52) ಮೃತಪಟ್ಟ ವ್ಯಕ್ತಿ. ಮನೆಯಲ್ಲಿ ವಿದ್ಯುತ್ ಸ್ವಿಚ್ ಬೋರ್ಡ್ಗೆ ಕೈ ಹಾಕಿದಾಗ ಅದರಲ್ಲಿ ವಿದ್ಯುತ್ ಪ್ರವಹಿಸಿ ಅವರು ವಿದ್ಯುತ್ ಅಪಘಾತಕ್ಕೊಳಗಾದರು. ತಕ್ಷಣವೇ ಅವರನ್ನು ಉಪ್ಪಿನಂಗಡಿಯ…
ಕಾರು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತ್ಯು

ಕಾರು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತ್ಯು

ಕಡಬ. ಕಾರೊoದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ ಮೃತರನ್ನು ಕಡಬ ಹಳೆಯ ಸ್ಟೇಷನ್ ನಿವಾಸಿ ಸಿಎ ಬ್ಯಾಂಕ್ ಮಾಜಿ ಉದ್ಯೋಗಿ ಹಸೈನಾರ್ ಎಂದು ಗುರುತಿಸಲಾಗಿದೆ
ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ.

ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ.

ಮುಂಬಯಿ (ಆರ್‌ಬಿಐ), ಅ.04: ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೋ. ಎಸ್‌.ಜಿ ಸಿದ್ದರಾಮಯ್ಯ ಎರಡು ದಿನಗಳ‌ ಕಾಲ‌ ಅಮೇರಿಗನ್ನಡ ದಂಪತಿ ದಿ‌.ಶಿಕಾರಿಪುರ ಹರಿಹರೇಶ್ವರ,…
ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ -ಟ್ರಿನಿಟಿ ಸೆಂಟ್ರಲ್ ಶಾಲೆ

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನ ಆಚರಣೆ -ಟ್ರಿನಿಟಿ ಸೆಂಟ್ರಲ್ ಶಾಲೆ

ಉಡುಪಿ, 05 ಅಕ್ಟೋಬರ್ 2024: ಪೆರಂಪಳ್ಳಿಯ ಟ್ರಿನಿಟಿ ಸೆಂಟ್ರಲ್ ಶಾಲೆಯು ಅಕ್ಟೋಬರ್ 2, 2024 ರಂದು ಗಾಂಧೀ ಜಯಂತಿಯನ್ನು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಆಯೋಜಿಸಿ ಹರ್ಷೋದ್ಗಾರದಿಂದ ಆಚರಿಸಿದರು. ಶಾಲೆಯ ಪ್ರಾಂಶುಪಾಲರು ರೆ|| ಫಾ|| ಡೊಮಿನಿಕ್ ಸುನಿಲ್ ಲೋಬೋ, ಉಪಪ್ರಾಂಶುಪಾಲರು, ರೆ||…