Posted inನ್ಯೂಸ್
ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗ : ವಿಶೇಷ ಉಪನ್ಯಾಸ-ಕೃತಿ ಬಿಡುಗಡೆ
ಮುಂಬಯಿ, ಫೆ.10: ಒಂದು ದೇಶದ ಸಂಸ್ಕೃತಿಯ ದಾರ್ಢ್ಯವನ್ನು ಅರಿಯಬೇಕಾದರೆ ಅಲ್ಲಿಯ ಅಭಿಜಾತ ಸಾಹಿತ್ಯ ಎಷ್ಟರ ಮಟ್ಟಿಗೆ ನೆಲೆಯೂರಿದೆ ಎಂದು ನೋಡಬೇಕಾಗುತ್ತದೆ. ಅಭಿಜಾತ ಸಾಹಿತ್ಯವನ್ನು ಆಧುನಿಕ ದೇಶಗಳು ಕೂಡ ಕಾಪಾಡಿಕೊಂಡು ಬಂದಿವೆ. ಅದು ಜನಜೀವನದಲ್ಲಿ ಒಂದು ಮಟ್ಟದಲ್ಲಿ ಹಾಸುಹೊಕ್ಕಾಗಿದೆ. ಅಭಿಜಾತ ಕೃತಿಯ ಲಕ್ಷಣ…