ಗುರುವಾಯನಕೆರೆ : ಬೈಕ್‌ ಮತ್ತು ಟಿಪ್ಪ‌ರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಗುರುವಾಯನಕೆರೆ : ಬೈಕ್‌ ಮತ್ತು ಟಿಪ್ಪ‌ರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

ಬೆಳ್ತಂಗಡಿ:ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟು ಸಹಸವಾರ ಗಂಭೀರ…
ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ

ಹಿರಿಯ ನಟ ಬ್ಯಾಂಕ್ ಜನಾರ್ಧನ್ ನಿಧನ; 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟನೆ

ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರು 76ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 800ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ ಅವರು 1985ರಲ್ಲಿ…
ಭದ್ರಗಿರಿ: ಶ್ರೀ ಹನುಮಂತ ದೇವರಿಗೆ ರಜತ ಕವಚ ಸಮರ್ಪಣೆ

ಭದ್ರಗಿರಿ: ಶ್ರೀ ಹನುಮಂತ ದೇವರಿಗೆ ರಜತ ಕವಚ ಸಮರ್ಪಣೆ

ದಕ್ಷಿಣ ಪಂಢರಾಪುರ ಖ್ಯಾತಿಯ ಶ್ರೀ ಕ್ಷೇತ್ರ ಭದ್ರಗಿರಿಯ ಶ್ರೀ ವೀರವಿಠ್ಠಲ ದೇವಸ್ಥಾನದಲ್ಲಿರುವ ಒಂದು ಕೈಯಲ್ಲಿ ತಂಬೂರಿ ಮತ್ತೊಂದು ಕೈಯಲ್ಲಿ ಚಿಟಿಕೆ…
ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು – ಶಟಲ್ ಬ್ಯಾಟ್ಮಿಂಟನ್ ತರಬೇತಿ ಶಿಬಿರದ ಸಮಾರೋಪ

ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು – ಶಟಲ್ ಬ್ಯಾಟ್ಮಿಂಟನ್ ತರಬೇತಿ ಶಿಬಿರದ ಸಮಾರೋಪ

ಸರಕಾರಿ ಪದವಿ ಪೂರ್ವ ಕಾಲೇಜು ಕೆಮ್ಮಣ್ಣು, ಇಲ್ಲಿ ದಿನಾಂಕ 9/4/25 ರಂದು ಲಯನ್ಸ್ ಕ್ಲಬ್ ಕಲ್ಯಾಣ್ ಪುರ ಹಾಗೂ ಅಜ್ಜರಕಾಡು…
ಪೂವರಿ ಸಂಪಾದಕರ ಮಾತೃಶ್ರೀ ಹಿರಿಯ ಜನಪದ ವೈದ್ಯೆ ಹೆಬ್ಬಾರಬೈಲು ನಾಗಮ್ಮ ಭಂಡಾರಿ ನಿಧನ..

ಪೂವರಿ ಸಂಪಾದಕರ ಮಾತೃಶ್ರೀ ಹಿರಿಯ ಜನಪದ ವೈದ್ಯೆ ಹೆಬ್ಬಾರಬೈಲು ನಾಗಮ್ಮ ಭಂಡಾರಿ ನಿಧನ..

ಮುಂಬಯಿ (ಆರ್‍ಬಿಐ),ಏ. .12: ಪುತ್ತೂರು ನಗರದ ಪ್ರತಿಷ್ಠಿತ ಹೆಬ್ಬಾರಬೈಲು ಭಂಡಾರಿ ಮನೆತನದ ಈಶ್ವರ ಭಂಡಾರಿ ಕಂಪೌಂಡು ನಿವಾಸಿ ಹಿರಿಯ ನಾಟಿ…
ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ, ಏಪ್ರಿಲ್ 11 : ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು…
ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಉಡುಪಿ, : ಪೂರ್ಣ ಪ್ರಜ್ಞಾ ಕಾಲೇಜು, ಉಡುಪಿಯಲ್ಲಿ ವಿಶ್ವ ಆರೋಗ್ಯ ದಿನದ ಅಂಗವಾಗಿ "ಆರೋಗ್ಯಕರ ಪ್ರಾರಂಭಗಳು, ಭರವಸೆಯ ಭವಿಷ್ಯ" ಎಂಬ…