Posted inನ್ಯೂಸ್
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ
ಉಡುಪಿ : ನಾಟಕಗಳು ಕೇವಲ ಮನೋರಂಜನೆಗೆ ಮಾತ್ರವಲ್ಲ, ಜೀವನ ಸಂಸ್ಕಾರವನ್ನು ಬೆಳೆಸುತ್ತವೆ. ಬದುಕಿನ ಆಚಾರ ವಿಚಾರ ತಿಳಿಸುವ ಕೆಲಸ ರಂಗಭೂಮಿಯಿoದ, ರಂಗಕಲೆಗಳಿoದ ಇನ್ನಷ್ಟು ನಡೆಯಬೇಕು. ಈ ನಿಟ್ಟಿನಲ್ಲಿ ರಂಗಭೂಮಿ ಉಡುಪಿಯ ಕಾರ್ಯ ಮಾದರಿಯಾಗಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದರು.…