ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ

ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ

ಬಂಟ್ವಾಳ: ಪ್ರಸಿದ್ಧ ಬಣ್ಣದ ವೇಷಧಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ (60) ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ ಸಿದ್ಧಕಟ್ಟೆಯಲ್ಲಿ ಬಾಬು ಶೆಟ್ಟಿಗಾ‌ರ್ ಮತ್ತು ಗಿರಿಯಮ್ಮ ದಂಪತಿಯ ಪುತ್ತ ಬಣ್ಣದ…
ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಪೂರ್ವಭಾವಿ ಸಭೆ ಅಮoತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಪೂರ್ವಭಾವಿ ಸಭೆ ಅಮoತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ರಿಯಲ್ ಎಸ್ಟೇಟ್ ಫ್ರೆಂಡ್ಸ್ ಪುತ್ತೂರು ಇವರ ಸಾರಥ್ಯದಲ್ಲಿ ಸಿಝರ್ ಫ್ರೆಂಡ್ಸ್, ಯು ಆರ್ ಪ್ರಾಪರ್ಟೀಸ್, ಕುಂಕುಮ್ ಅಸೋಸಿಯೇಟ್ಸ್ ಇದರ ಸಹಯೋಗದೊಂದಿಗೆ ಜು.27 ರಂದು ಕಾರ್ಜಾಲು ವಿನಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಮತ್ತು ಆಮಂತ್ರಣ…
ಗಂಗೊಳ್ಳಿಯಲ್ಲಿ ಕೃಷಿ ಸವಲತ್ತುಗಳ ಮಾಹಿತಿ ಕಾರ್ಯಕ್ರಮ.

ಗಂಗೊಳ್ಳಿಯಲ್ಲಿ ಕೃಷಿ ಸವಲತ್ತುಗಳ ಮಾಹಿತಿ ಕಾರ್ಯಕ್ರಮ.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ಕೃಷಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಕ್ರಮವು ಆದಿತ್ಯವಾರ ದಿನಾಂಕ 20 ಜುಲೈ 2025 ರಂದು ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಜರುಗಿತು.…
ಜು.20): ದರ್ಬೆಯಲ್ಲಿ ಮಹಿಳೆಯರ ಉಡುಪುಗಳ ಮಳಿಗೆ ಫ್ಯಾಶನ್ ತಾರಾ ಶುಭಾರಂಭ..!!

ಜು.20): ದರ್ಬೆಯಲ್ಲಿ ಮಹಿಳೆಯರ ಉಡುಪುಗಳ ಮಳಿಗೆ ಫ್ಯಾಶನ್ ತಾರಾ ಶುಭಾರಂಭ..!!

ಪುತ್ತೂರು: ದರ್ಬೆ ಶುಭ ಬುಕ್ ಸ್ಟೋರ್ ಮುಂಭಾಗ ಮೊಯ್ದಿನ್ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯರ ಉಡುಪುಗಳ ಮಳಿಗೆ ಫ್ಯಾಶನ್ ತಾರಾ ಜು.20ರಂದು ಶುಭಾರಂಭಗೊಳ್ಳಲಿದೆ. ಮುತ್ತಿನ ನಗರ ಪುತ್ತೂರಿನ ಫ್ಯಾಶನ್ ಲೋಕದಲ್ಲಿ ಬಟ್ಟೆಗಳ ಹೊಸ ಮಳಿಗೆ ಬರಲಿದ್ದು ಮಹಿಳೆಯರ ವಿವಿಧ ವಿನ್ಯಾಸದ ಬಟ್ಟೆಗಳ ಸಂಗ್ರಹವಿರಲಿದೆ. ಪ್ರಖ್ಯಾತ…
ಬಂಟ್ಸ್ ಸಂಘ-ಆಹಾರ್ ನಿಯೋಗದಿಂದ ಉಪಮುಖ್ಯಮಂತ್ರಿ ಭೇಟಿ

ಬಂಟ್ಸ್ ಸಂಘ-ಆಹಾರ್ ನಿಯೋಗದಿಂದ ಉಪಮುಖ್ಯಮಂತ್ರಿ ಭೇಟಿ

ಮುಂಬಯಿ, ಜು.೧೯: ಬಂಟ್ಸ್ ಸಂಘ ಮುಂಬಯಿ, ಆಹಾರ್ ನಿಯೋಗವು ಇಂದಿಲ್ಲಿ ಶನಿವಾರ ಉಪ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ವಾಲ್ಕೆಶ್ವರದಲ್ಲಿನ ಮುಕ್ತಗಿರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮನವಿ ಸಲ್ಲಿಸಿ ಸೂಕ್ತ…
ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್

ಪುತ್ತೂರು ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತಎರಡನೇ ಬಾರಿಗೆ ‘Steller Club Ruby’ ಅವಾರ್ಡ್

ಪುತ್ತೂರು: ಪುತ್ತೂರು ಪಡೀಲ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ್ ಎಂಟರ್ಪ್ರೈಸಸ್ ಗೆ ಸತತ ಎರಡನೇ ಬಾರಿಗೆ 'Steller Club Ruby' ಅವಾರ್ಡ್ ಲಭಿಸಿದೆ JSW ವತಿಯಿಂದ ಫ್ರಾನ್ಸ್ ನ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ JSW ಪೈಂಟ್ಸ್ ನ ಸಿಇಒ ಆಶೀಶ್ ರೈ,…
ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ 7 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ 7 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕಾರ್ಕಳ :ಇಂದು 18/07/25 ಸರಕಾರಿ ಪದವಿ ಪೂರ್ವ ಕಾಲೇಜು ಬೈಲೂರ್ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ ನಮ್ಮ ಕ್ರೈಸ್ಟ್ ಕಿಂಗ್ ವಿದ್ಯಾಸಂಸ್ಥೆಯ 7ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.9ನೇ ತರಗತಿಯ…
ಬ್ರಹ್ಮಾವರದ ಚೇರ್ಕಾಡಿಯಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ!

ಬ್ರಹ್ಮಾವರದ ಚೇರ್ಕಾಡಿಯಲ್ಲಿ ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮಹತ್ಯೆ!

ಬ್ರಹ್ಮಾವರ: ಬಿಎಸ್ಸಿ ನರ್ಸಿಂಗ್‌ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವರು ಮಾನಸಿಕ ಖಿನ್ನತೆಗೊಳಗಾಗಿ ನೇಣಿಗೆ ಶರಣಾದ ಘಟನೆ ಬ್ರಹ್ಮಾವರದ ಚೇರ್ಕಾಡಿ ಎಂಬಲ್ಲಿ ನಡೆದಿದೆ. ಚೇರ್ಕಾಡಿಯ ಇಪ್ಪತ್ತು ವರ್ಷದ ರಶ್ಮಿತಾ ಆತ್ಮಹತ್ಯೆಗೊಳಗಾದ ವಿದ್ಯಾರ್ಥಿನಿ. ಇವರು ಬಿಎಸ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಸುಮಾರು ಆರು ತಿಂಗಳಿನಿಂದ ಮನೆಯಲ್ಲೇ ಇದ್ದರು.…