ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

ಉಡುಪಿ ಮಾರ್ಚ್ 9 : ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತು ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದ ಜೊತೆ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ…
ವೃದ್ಧ ಮಹಿಳೆಯನ್ನು ಕಡಿದು ಕೊಲೆ: ಇಬ್ಬರು ಪೊಲೀಸ್ ವಶಕ್ಕೆ​

ವೃದ್ಧ ಮಹಿಳೆಯನ್ನು ಕಡಿದು ಕೊಲೆ: ಇಬ್ಬರು ಪೊಲೀಸ್ ವಶಕ್ಕೆ​

​ಉಡುಪಿ ತಾಲೂಕು ಮಣಿಪುರ ಗ್ರಾಮದ ಅರಬಿ ಕೆನರಾಡಿ ನಿವಾಸಿಗಳಾದ ವಲೇರಿಯನ್ ಮೆಂಡೋನ್ಸ ಮತ್ತು ಪ್ರವೀಣ್ ಮೆಂಡೋನ್ಸ ರವರು ಚಿಕ್ಕಪ್ಪ, ದೊಡ್ಡಪ್ಪನ ಮಕ್ಕಳಾಗಿದ್ದು, ವನಜಾ ಪೂಜಾರ್ತಿ (60) ಎಂಬ ಮಹಿಳೆಯೊಂದಿಗೆ ಆಗಾಗ್ಗೆ ವಲೇರಿಯನ್ ಮೆಂಡೋನ್ಸ ರವರ ಮನೆಯಲ್ಲಿ ಮದ್ಯ ಸೇವನೆ ಮಾಡುತ್ತಿದ್ದರು.​ದಿನಾಂಕ 09/03/2026…
ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ

ಮಣಿಪಾಲ ನೂತನ ಅಗ್ನಿಶಾಮಕದಳ ಘಟಕಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ

ಮಣಿಪಾಲದ ಅದರ್ಶ ನಗರದಲ್ಲಿ ಸುಮಾರು 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಗ್ನಿಶಾಮಕ ದಳದ ಕಚೇರಿ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು ಅಗ್ನಿಶಾಮಕ ದಳದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ…
ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಡಾಕ್ಟರ್ ಗೀತಾ ದಿನೇಶ್ ಪುತ್ರನ್ ಅವರನ್ನು ಗೌರವಿಸಲಾಯಿತು

ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಡಾಕ್ಟರ್ ಗೀತಾ ದಿನೇಶ್ ಪುತ್ರನ್ ಅವರನ್ನು ಗೌರವಿಸಲಾಯಿತು

ಸ್ತ್ರೀ ರೋಗ ತಜ್ಞರಾಗಿ, ಅನೇಕ ಬಡವರಿಗೆ ಧರ್ಮಾರ್ಥ ಹೆರಿಗೆ ಮಾಡಿಸಿ ಬಡ ಮಹಿಳೆಯರಿಗೆ ಆರೋಗ್ಯದ ಬಗ್ಗೆ ಕಾಳಜಿವಹಿಸುವಂತೆ ಉಚಿತ ವೈದ್ಯಕೀಯ ಸಲಹೆ ಮತ್ತು ಚಿಕಿತ್ಸೆ ನೀಡುತ್ತಿರುವ ಡಾಕ್ಟರ್ ಗೀತಾ ದಿನೇಶ್ ಪುತ್ರನ್ ಅವರನ್ನು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಅವರ…
ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್‌ನ ವಾರ್ಷಿಕ ಸಂಭ್ರಮ ಬಾಲ್ಯವಸ್ಥೆಯಲ್ಲಿನ ಪೋಕ್ರಿ ಮಕ್ಕಳೇ ಸಾಧಕರೆಣಿಸುವುದು : ಡಾ| ಪದ್ಮನಾಭ ವಿ.ಶೆಟ್ಟಿ.

ವಿಜಯ ಕಾಲೇಜು ಮೂಲ್ಕಿ ಗ್ಲೋಬಲ್ ಅಲ್ಯೂಮಿನಿ ಅಸೋಸಿಯೇಶನ್‌ನ ವಾರ್ಷಿಕ ಸಂಭ್ರಮ ಬಾಲ್ಯವಸ್ಥೆಯಲ್ಲಿನ ಪೋಕ್ರಿ ಮಕ್ಕಳೇ ಸಾಧಕರೆಣಿಸುವುದು : ಡಾ| ಪದ್ಮನಾಭ ವಿ.ಶೆಟ್ಟಿ.

ನಮ್ಮ ಅಭಿಮಾನವಾಗಿದೆ. ಉದಾರತೆಯಿಂದ ಮಾತ್ರ ಸಂಸ್ಥೆಗಳ ಮುನ್ನಡೆ ಸಾಧವಾಗಿದ್ದು, ಭವಿಷ್ಯದಲ್ಲಿ ನಿಮ್ಮೆಲ್ಲರ ಸಹಕಾರ ಇನ್ನಷ್ಟು ದ್ವಿಗುಣ ಗೊಳ್ಳಲಿ. ಈ ಮೂಲಕ ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತಷ್ಟು ಅಧಿಕಗೊಳಿಸೋಣ ಎಂದ ಅಧ್ಯಕ್ಷೀಯ ಭಾಷಣವನ್ನುದ್ದೇಶಿಸಿ ವಾಸುದೇವ ಸಾಲಿಯಾನ್ ತಿಳಿಸಿದರು. ಸಿಎ| ಸೋಮನಾಥ್ ಕುಂದರ್, ಮೋಹನ್‌ದಾಸ್…
ಶಿರ್ವ: ಮಾದಕ ವಸ್ತು ಸಾಗಾಟ ಕಾರು ಸಹಿತ ಇಬ್ಬರು ಆರೋಪಿಗಳ ಬಂಧನ

ಶಿರ್ವ: ಮಾದಕ ವಸ್ತು ಸಾಗಾಟ ಕಾರು ಸಹಿತ ಇಬ್ಬರು ಆರೋಪಿಗಳ ಬಂಧನ

ದಿನಾಂಕ:06.03.2026 ರಂದು ಸಂಜೆ 08:10 ಗಂಟೆಗೆ ಶಿರ್ವ ಪೊಲೀಸ್ ಠಾಣೆಗೆ ಮಾದಕ ವಸ್ತುವನ್ನು ಅಕ್ರಮವಾಗಿ ವಶದಲ್ಲಿರಿಸಿಕೊಂಡು ಕಾಪು ತಾಲೂಕು ಪಾದೂರು ಗ್ರಾಮದ ಚಂದ್ರನಗರ ಜನತಾ ಕಾಲೋನಿ ಎಂಬಲ್ಲಿಗೆ ಬರುತ್ತಿರುವುದಾಗಿ ಖಚಿತ ಮಾಹಿತಿ ಬಂದ ಮೇರೆಗೆ ಪೊಲೀಸ್ ಉಪ ನಿರೀಕ್ಷಕರು ಠಾಣಾ ಸಿಬ್ಬಂದಿಯವರೊಂದಿಗೆ…
ದಾಖಲೆಯ ಮೂರನೇ ಟಿ20 ವಿಶ್ವಕಪ್ ಕಿರೀಟ

ದಾಖಲೆಯ ಮೂರನೇ ಟಿ20 ವಿಶ್ವಕಪ್ ಕಿರೀಟ

ಚಾಂಪಿಯನ್ ಟೀಂ ಇಂಡಿಯಾ 2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಉಳಿಸಿಕೊಂಡಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಕಿವೀಸ್ ವಿರುದ್ಧ ಭಾರತದ ಮೊದಲ ಗೆಲುವು ಇದಾಗಿದೆ. ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ…
ಉಡುಪಿ: ವೀಣಾ ಎಸ್. ಶೆಟ್ಟಿಗೆ ವೀರವನಿತೆ ಪ್ರಶಸ್ತಿ

ಉಡುಪಿ: ವೀಣಾ ಎಸ್. ಶೆಟ್ಟಿಗೆ ವೀರವನಿತೆ ಪ್ರಶಸ್ತಿ

ಬೆಂಗಳೂರಿನ‌ ಚಿತ್ರಸಂತೆ ಸಂಸ್ಥೆಯು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನೀಡುವ “ವೀರವನಿತೆ 2026” ವರ್ಷದ ಮಹಿಳೆ ಪ್ರಶಸ್ತಿಗೆ ಉಡುಪಿಯ ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿ ಆಯ್ಕೆಯಾಗಿದ್ದು, ಮಾರ್ಚ್ 6 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಖ್ಯಾತ…
ಕಥೊಲಿಕ್ ಸಭಾ ಉಡುಪಿ ಪ್ರದೇಶ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಆರಾನ್ಹಾ ಶಿರ್ವ ಆಯ್ಕೆ

ಕಥೊಲಿಕ್ ಸಭಾ ಉಡುಪಿ ಪ್ರದೇಶ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಆರಾನ್ಹಾ ಶಿರ್ವ ಆಯ್ಕೆ

ಉಡುಪಿ: ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಆರಾನ್ಹಾ ಶಿರ್ವಾ ಅವರು ಆಯ್ಕೆಯಾಗಿದ್ದಾರೆ. ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಭಾನುವಾರ ನಡೆದ ಚುನಾವಣೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕೇಂದ್ರದ ನಿಕಟಪೂರ್ವ ಅಧ್ಯಕ್ಷರಾದ…