ಗಂಗೊಳ್ಳಿ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್ ನಿಧನ

ಗಂಗೊಳ್ಳಿ ಪೊಲೀಸ್‌ ಠಾಣೆ ಹೆಡ್ ಕಾನ್ಸ್‌ಟೇಬಲ್ ನಿಧನ

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್ಸ್‌ಟೇಬಲ್ ಆಗಿದ್ದ ರಾಮಚಂದ್ರ ಶೇರುಗಾ‌ರ್ ಅವರು ಗುರುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಅವರು ಕಳೆದ ಒಂದು ವಾರದ ಹಿಂದೆ ಅನಾರೋಗ್ಯದ ಸಮಸ್ಯೆ ಇದ್ದ ಕಾರಣ ಮಣಿಪಾಲ…
ಇಂದ್ರಾಳಿ ರೈಲ್ವೆ ಸ್ಟೇಷನ್ ಗೆ ರೈಲ್ವೆ ಯಾತ್ರಿ ಸಂಘದ ಭೇಟಿ

ಇಂದ್ರಾಳಿ ರೈಲ್ವೆ ಸ್ಟೇಷನ್ ಗೆ ರೈಲ್ವೆ ಯಾತ್ರಿ ಸಂಘದ ಭೇಟಿ

ರೈಲ್ವೆ ಯಾತ್ರಿ ಸಂಘ ಉಡುಪಿ ಇದರ ಅಧ್ಯಕ್ಷರಾದ ಧೀರಜ್ ಶಾಂತಿಯವರ ನೇತೃತ್ವದಲ್ಲಿ ಬುಧವಾರ ಪದಾಧಿಕಾರಿಗಳ ನಿಯೋಗವು ಉಡುಪಿಯ ಇಂದ್ರಾಳಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿತು ಮತ್ತು ಸ್ಟೇಷನ್ ಮಾಸ್ಟರ್ ನಾಗರಾಜ್ ಶೆಟ್ಟಿ ಮತ್ತು…
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿಂಡೀಸ್‌ ಆಲ್‌ರೌಂಡರ್‌ ನಿವೃತ್ತಿ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿಂಡೀಸ್‌ ಆಲ್‌ರೌಂಡರ್‌ ನಿವೃತ್ತಿ

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತನ್ನದೇ ಆದ ಬಿರುಸಿನ ಆಟ ಹಾಗೂ ಬಿಗುವಿನ ದಾಳಿಯಿಂದ ಹೆಸರುವಾಸಿಯಾಗಿದ್ದ ವೆಸ್ಟ್ ಇಂಡೀಸ್ ತಂಡದ ಸ್ಟಾರ್‌ ಆಲ್‌ರೌಂಡರ್ 37 ವರ್ಷ ಆಂಡ್ರೆ ರಸೆಲ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ಧಾರೆ. ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯ…
ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 54ನೇ ವರ್ಷದ ಕಾರ್ಯಕ್ರಮಪುರಾಣ ವಾಚನ-ಪ್ರವಚನ ಎಂಬುದು ಜ್ಞಾನಯಜ್ಞ, ಜ್ಞಾನಸತ್ರ : ಡಾ| ಶಾಂತರಾಮ ಪ್ರಭು ಮುಂಬಯಿ, ಜು.16: ಪುರಾಣ ಅಂದರೆ ಭಗವಂತನ ಕಥೆ. ಪುರಾಣ ವಾಚನ-ಪ್ರವಚನ ಎಂಬುದು ಜ್ಞಾನ ಯಜ್ಞ ಹಾಗೂ ಜ್ಞಾನ ಸತ್ರವಾಗಿದ್ದು ಆಸಕ್ತಿ ಮತ್ತು…
ನಾಳೆ (ಜು.17) ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ನಾಳೆ (ಜು.17) ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 17 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಎರಡು…
ಬಾರಿ ಮಳೆ ಬಿರುಗಾಳಿ ಸಾದ್ಯತೆ

ಬಾರಿ ಮಳೆ ಬಿರುಗಾಳಿ ಸಾದ್ಯತೆ

ಉಡುಪಿ: ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆಯಿರುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18 ರ ವರೆಗೆ ಜಿಲ್ಲೆಯ…
ನಟ ರವಿತೇಜ ಅವರ ತಂದೆ ರಾಜಗೋಪಾಲ್ ರಾಜು ನಿಧನ

ನಟ ರವಿತೇಜ ಅವರ ತಂದೆ ರಾಜಗೋಪಾಲ್ ರಾಜು ನಿಧನ

ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಟಾಲಿವುಡ್ ನಟ ರವಿತೇಜ ಅವರ ತಂದೆ ರಾಜಗೋಪಾಲ್ ರಾಜು (90) ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದರು. ರಾಜಗೋಪಾಲ್ ರಾಜು ಅವರ ನಿಧನಕ್ಕೆ ಚಲನಚಿತ್ರ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಹೈದರಾಬಾದ್‌ನಲ್ಲಿರುವ ರವಿತೇಜ ಅವರ ನಿವಾಸದಲ್ಲಿ ರಾಜಗೋಪಾಲ್ ರಾಜು ಅವರು…
ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಗೆ 75 ರ ಸಂಭ್ರಮ – ಆಂಜೆಲ್‌ ಅಮೃತೋತ್ಸವ ಆಚರಣೆ

ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಗೆ 75 ರ ಸಂಭ್ರಮ – ಆಂಜೆಲ್‌ ಅಮೃತೋತ್ಸವ ಆಚರಣೆ

ಕಾದಂಬರಿ ಚರಿತ್ರೆ ಅಲ್ಲ, ಆದರೆ ಕಾದಂಬರಿಯಲ್ಲಿ ಚರಿತ್ರೆ ಇರಬಹುದು. ಕಾದಂಬರಿ ಸವಿಸ್ತಾರವಾಗಿ ಜೀವನವನ್ನು ವಿಶ್ಲೇಷಣೆ ಮಾಡಬಲ್ಲುದು. ಆಂಜೆಲ್‌ 75 ವರ್ಷಗಳ ಹಿಂದಿನ ಜನಜೀವನವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ. ಕೊಂಕಣಿ ಅಕಾಡೆಮಿ ಒಂದು ಔಚಿತ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಿಂದ ಮುಂದೆ ಸಾಹಿತ್ಯ ರಚಿಸುವವರಿಗೆ ಪ್ರೇರಣೆ…