Posted inನ್ಯೂಸ್
ಕನ್ನಡ ಲಿಪಿ ಕೊಂಕಣಿಯ ಪ್ರಥಮ ಕಾದಂಬರಿಗೆ 75 ರ ಸಂಭ್ರಮ – ಆಂಜೆಲ್ ಅಮೃತೋತ್ಸವ ಆಚರಣೆ
ಕಾದಂಬರಿ ಚರಿತ್ರೆ ಅಲ್ಲ, ಆದರೆ ಕಾದಂಬರಿಯಲ್ಲಿ ಚರಿತ್ರೆ ಇರಬಹುದು. ಕಾದಂಬರಿ ಸವಿಸ್ತಾರವಾಗಿ ಜೀವನವನ್ನು ವಿಶ್ಲೇಷಣೆ ಮಾಡಬಲ್ಲುದು. ಆಂಜೆಲ್ 75 ವರ್ಷಗಳ ಹಿಂದಿನ ಜನಜೀವನವನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿದೆ. ಕೊಂಕಣಿ ಅಕಾಡೆಮಿ ಒಂದು ಔಚಿತ್ಯಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಿಂದ ಮುಂದೆ ಸಾಹಿತ್ಯ ರಚಿಸುವವರಿಗೆ ಪ್ರೇರಣೆ…