ಬೈಲೂರು ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

ಬೈಲೂರು ಉದ್ಯಮಿ ಕೃಷ್ಣರಾಜ ಹೆಗ್ಡೆ ಆತ್ಮಹತ್ಯೆ

0Shares

ಕಾರ್ಕಳ, ಬೈಲೂರು -: ಉದ್ಯಮಿ ಕೃಷ್ಣರಾಜ ಹೆಗ್ಡೆ (45) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ..

ಆತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ತಿಳಿದುಬಂದಿದೆ.. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ..

ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ..

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now