ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಹೊಸ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ : 34 ಜಿಲ್ಲೆಗೆ ವೀಕ್ಷಕರ ನೇಮಿಸಿ ಹೈಕಮಾಂಡ್ ಆದೇಶ

ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಹೊಸ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಆರಂಭ : 34 ಜಿಲ್ಲೆಗೆ ವೀಕ್ಷಕರ ನೇಮಿಸಿ ಹೈಕಮಾಂಡ್ ಆದೇಶ
0Shares

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಆಯ್ಕೆಗಾಗಿ ಎಐಸಿಸಿ ವೀಕ್ಷಕರನ್ನು ನೇಮಕ ಮಾಡಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜುಲೈ 10 ರಂದು ಈ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ 34 ಸಂಘಟನಾ ಜಿಲ್ಲೆಗಳಿಗೆ ವೀಕ್ಷಕರನ್ನು ನೇಮಿಸಲಾಗಿದೆ. ಜಿಲ್ಲಾಧ್ಯಕ್ಷರ ಬದಲಾವಣೆ ಜತೆಗೆ ಸಂಘಟನೆ ಸೃಜನ್ ಅಭಿಯಾನದ ಭಾಗವಾಗಿಯೂ ವೀಕ್ಷಕರು ನೇಮಕಗೊಂಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now