ಮದ್ದಡ್ಕ: ಡಾ. ಹರೀಶ್ ಶೆಣೈ ಅವರ ಪುತ್ರ ಹೇಮಂತ್ ಆತ್ಮಹತ್ಯೆ

ಮದ್ದಡ್ಕ: ಡಾ. ಹರೀಶ್ ಶೆಣೈ ಅವರ ಪುತ್ರ ಹೇಮಂತ್ ಆತ್ಮಹತ್ಯೆ

0Shares

ಬೆಳ್ತಂಗಡಿ: ಯುವಕನೋರ್ವ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಸಂಜೆ ಮದ್ದಡ್ಕದಲ್ಲಿ ನಡೆದಿದೆ.

ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್ ಶೆಣೈ (28ವ) ಭಾನುವಾರ ಸಂಜೆ ಮನೆಯಲ್ಲಿಯೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿಯಬೇಕಿದೆ.ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now