
ಮೃತರನ್ನು ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದೆ.
ಬಂಟ್ವಾಳ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ. 19 ರಂದು ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಎಂದು ಗುರುತಿಸಲಾಗಿದೆ.
ಸ್ಕೂಟರ್ನ ಇನ್ನೋರ್ವ ಸವಾರೆ, ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿ ಪ್ರಣಮ್ಯ ಸ್ಟುಡಿಯೋ ಮಾಲಕರ ಪುತ್ರಿ ಪೃಥ್ವಿ ರಾವ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now