ವಲಯ ಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾಟದಲ್ಲಿ ಇನಫೆಂಟ್ ಜೀಸಸ್ ಇಂಗ್ಲಿಷ್ ಮಾಧ್ಯಮ ಶಾಲೆಗೆ ಪ್ರಶಸ್ತಿ

ವಲಯ ಮಟ್ಟದ 14 ವರ್ಷದೊಳಗಿನ ವಾಲಿಬಾಲ್ ಪಂದ್ಯಾಟದಲ್ಲಿ ಇನಫೆಂಟ್ ಜೀಸಸ್ ಇಂಗ್ಲಿಷ್ ಮಾಧ್ಯಮ ಶಾಲೆಗೆ ಪ್ರಶಸ್ತಿ

0Shares

14 ವರ್ಷದೊಳಗಿನವರ ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ನಮ್ಮ ಇನ್‌ಫೆಂಟ್ ಜೀಸಸ್ ಇಂಗ್ಲಿಷ್ ಮಾಧ್ಯಮ ಶಾಲೆಯ ಹೆಣ್ಣುಮಕ್ಕಳ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಗಂಡುಮಕ್ಕಳ ತಂಡ ದ್ವಿತೀಯ ಸ್ಥಾನ ಗಳಿಸಿದೆ. ವಿಜೇತರಾದ ಎಲ್ಲ ಆಟಗಾರರಿಗೆ ಅಭಿನಂದನೆಗಳು ಹಾಗೂ ಅವರ ಮುಂದಿನ ಪಂದ್ಯಗಳಲ್ಲಿ ಯಶಸ್ಸು ಮತ್ತು ಇನ್‌ಫೆಂಟ್ ಜೀಸಸ್‌ನ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇವೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now