
ರಾಜ್ಯ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಕಾಚಾರ್ಯ ಅವರ ಸಮ್ಮುಖದಲ್ಲಿ ಕೋಲ್ಕತ್ತಾದ ಸಾ ಲೇಕ್ ನಲ್ಲಿರುವು ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೂವರು ನಾಯಕರನ್ನು ಪಕ್ಷಕ್ಕೆ ಅಧಿಕೃತವಾಗಿಯೆ ಬರಮಾಡಿಕೊಳ್ಳಲಾಯಿತು. ಬಿಜೆಪಿ ಧ್ವಜವನ್ನು ನೀಡಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಸಮಿಕ್ ಭಟ್ಟಾಚಾರ್ಯರ # ಮೂವರು ಮಾಜಿ ಸಂಸದರ ಅನುಭವ ಮತ್ತು ರಾಜಕೀಯ ಪರಿಣತಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತಷ್ಟುಲ 1 ಬಲಪಡಿಸಲು ನೆರವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ರಾಜ್ಯ ನಾಯಕರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ರಾಜ್ಯ ನಾಯಕರು ಉಪಸ್ಥಿತರಿದ್ದರು.
2 ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ ಸೋಲು ಕಂಡ ಬಳಿಕ, ಸುಷ್ಟಿತಾ ದೇವ್ರ ಸುಖೇಂದು ಶೇಖರ್ ರೇ ಹಾಗೂ ಪ್ರಕಾಶ್ ಚಿಕ್ ಬ ಕ್ # ಅವರು ಕಳೆದ ತಿಂಗಳು ರಾಜ್ಯಸಭಾ ಸದಸ್ಯತ್ವಕ್ಕೆಸ 1 ರಾಜೀನಾಮೆ ನೀಡಿ ತೃಣಮೂಲ ಕಾಂಗ್ರೆಸ್ ತೊರೆದಿದ್ದರು. ಇದೀಗ ಅವರು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now