
ಶಾಲಾ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ವಲಯ ಪಿ.ಎಂ. ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕೆಹಳ್ಳಿ ಇವರ ಆಶ್ರಯದಲ್ಲಿ
ಬ್ರಹ್ಮಾವರ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ 14ರ ವಯೋಮಾನದ ಬಾಲಕ-ಬಾಲಕಿಯರ
ಖೋ ಖೋ ಪಂದ್ಯಾಟ
ದಿನಾಂಕ : 23-08-2025 ನೇ ಶನಿವಾರ
ಸ್ಥಳ : ಪಿ.ಎಂ.ಶ್ರೀ ಶಾಲಾ ಮೈದಾನ, ಕುಕ್ಕೆಹಳ್ಳಿ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now