ಎಸ್‌ಎಂಎಸ್ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಶಾಂತ ಶೆಟ್ಟಿ ಅವರಿಗೆ ಪಿಎಚ್.ಡಿ ಪದವಿ

ಎಸ್‌ಎಂಎಸ್ ಕಾಲೇಜಿನ ಪ್ರಾಧ್ಯಾಪಕ ಡಾ. ಪ್ರಶಾಂತ ಶೆಟ್ಟಿ ಅವರಿಗೆ ಪಿಎಚ್.ಡಿ ಪದವಿ

0Shares

“ಅ ಸ್ಟಡಿ ಆನ್ ದಿ ಪ್ರೀಹಿಸ್ಟರಿಕಲ್ ಅಂಡ್ ಪ್ರೋಟೋಹಿಸ್ಟರಿಕಲ್ ಕಲ್ಚರ್ ಆಫ್ ಕೋಸ್ಟಲ್ ಕರ್ನಾಟಕ ವಿತ್ ಸ್ಪೆಷಲ್ ರೆಫರೆನ್ಸ್ ಟು ಉಡುಪಿ ಅಂಡ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಮಹಾಪ್ರಬಂಧವನ್ನು ಡಾ. ಸರ್ವಮಂಗಳ ಜಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿ ಕುವೆಂಪು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿಯನ್ನು ಪ್ರದಾನಿಸಿದೆ.

ಪ್ರಶಾಂತ ಶೆಟ್ಟಿ ಅವರು ಪ್ರಸ್ತುತ ಬ್ರಹ್ಮಾವರದ ಎಸ್‌ಎಂಎಸ್ ಕಾಲೇಜಿನಲ್ಲಿ ಇತಿಹಾಸ ಮತ್ತು ಪುರಾತತ್ವ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಮಜೂರು ಪಡುಮನೆ ಮಾತೃಛಾಯಾ ನಿವಾಸದ ಶ್ರೀ ಸುಂದರ ಶೆಟ್ಟಿ ಹಾಗೂ ಸೂಡ ಕೂಳಿಬೆಟ್ಟು ಮೂಲದ ದಿವಂಗತ ಲಕ್ಷ್ಮೀ ಶೆಟ್ಟಿ ದಂಪತಿಗಳ ಸುಪುತ್ರರಾಗಿದ್ದಾರೆ.

ಇವರ ಈ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು, ಸಹೋದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now