ಪ್ರೇಮಿಯ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

ಪ್ರೇಮಿಯ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ

0Shares

ಉಡುಪಿ: ಮದುವೆಗೆ ಒಪ್ಪದ ಕಾರಣಕ್ಕಾಗಿ ಯುವತಿಗೆ ಚೂರಿ ಇರಿದು ಹತ್ಯೆಗೈದ ಪಾಗಲ್ ಪ್ರೇಮಿ ತಾನೂ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಎಂಬಲ್ಲಿ ನಡೆದಿದೆ.

ಆರೋಪಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಆರೋಪಿ ಯುವತಿಯನ್ನು ಮದುವೆಯಾಗಬೇಕಾಗಿ ಪೀಡಿಸಿದ್ದಾನೆ. ಇದಕ್ಕೆ ಯುವತಿ ನಿರಾಕರಿಸಿದ್ದಾಳೆ, ಮಾತಿಗೆ ಮಾತು ಬೆಳೆದು ಜಗಳವಾಗಿ ಯುವಕ ಸ್ಥಳದಲ್ಲೇ ಚಾಕುವಿನಿಂದ ಇರಿದಿದ್ದಾನೆ. ಯುವತಿ ರಕ್ಷಿತಾ (24) ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವತಿ ಚಿಕಿತ್ಸೆ వలకారియాగిన ఇందు వంజీ కంనేయున్షీ తదిద్దాళి

ಬಾವಿಗೆ ಹಾರಿ ಆತ್ಮಹತ್ಯೆ: ಯುವತಿಗೆ ಚೂರಿ ಇರಿದ ಕಾರ್ತಿಕ್ ಅಲ್ಲಿ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now