ಕೊರಗ ಸಮುದಾಯದ ಮುಖಂಡರ ನಿಯೋಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ

ಕೊರಗ ಸಮುದಾಯದ ಮುಖಂಡರ ನಿಯೋಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಭೇಟಿ

ಮಾಜಿ ಸಚಿವರು, ಮಾಜಿ ಸಂಸದರು ಆದ ಜಯಪ್ರಕಾಶ್ ಹೆಗ್ಡೆ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರ ನಿಯೋಗದವರು ಇಂದು ಕರ್ನಾಟಕ ಮಾನ್ಯ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿಪತ್ರ ನೀಡಿದರು. ರಾಜ್ಯದ ಕೊರಗ ಸಮುದಾಯದ ಬಂಧುಗಳ ಜೊತೆ…
ನಮ್ಮ ಮಾನವ ಕೇಂದ್ರಿತ ವಿಶ್ವ ದೃಷ್ಟಿಕೋನವು ಹವಾಮಾನ ತುರ್ತು ಪರಿಸ್ಥಿತಿಗೆ ಕಾರಣವಾಗಿದೆ.

ನಮ್ಮ ಮಾನವ ಕೇಂದ್ರಿತ ವಿಶ್ವ ದೃಷ್ಟಿಕೋನವು ಹವಾಮಾನ ತುರ್ತು ಪರಿಸ್ಥಿತಿಗೆ ಕಾರಣವಾಗಿದೆ.

"ನಮ್ಮ ಮಾನವ-ಕೇಂದ್ರಿತ ವಿಶ್ವ ದೃಷ್ಟಿಕೋನವು ಹವಾಮಾನ ತುರ್ತು ಪರಿಸ್ಥಿತಿಗೆ ಕಾರಣವಾಗಿದೆ. ಇಂದು ನಮಗೆ ಹಸಿರು ರಾಜಕೀಯ ಸಿದ್ಧಾಂತದ ಅಗತ್ಯವಿದೆ" ಎಂದು ಜರ್ಮನಿಯ ಡಾರ್ಮ್‌ಸ್ಟಾಡ್ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಜೆನ್ಸ್ ಮಾರ್ಕ್ವಾಡ್ ಹೇಳಿದರು. ಗಾಂಧಿ ತತ್ವಶಾಸ್ತ್ರ ಕಲೆ ಮತ್ತು ವಿಜ್ಞಾನ ಕೇಂದ್ರ (GCPAS)…
ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ನ್ಯಾ.ಯೋಗೇಶ್ ಪಿ.ಆರ್

ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ನ್ಯಾ.ಯೋಗೇಶ್ ಪಿ.ಆರ್

ಉಡುಪಿ, ಮಾರ್ಚ್ 24 : ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಹೇಳಿದರು. ಅವರು ಇಂದು ನಗರದ…
ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ-ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!

ಕುಕ್ಕೆ ಶ್ರೀಸುಬ್ರಹ್ಮಣ್ಯದಲ್ಲಿ ‘ಮಾಂಗಲ್ಯ ಭಾಗ್ಯ’ ಸರಳ ಸಾಮೂಹಿಕ ವಿವಾಹ-ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ..!!!

ಕಾಣಿಯೂರು: ಕರ್ನಾಟಕ ಸರಕಾರ, ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯಿ ದತ್ತಿ ಇಲಾಖೆ, ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವತಿಯಿಂದ 'ಮಾಂಗಲ್ಯ ಭಾಗ್ಯ' ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆದಿ ಸುಬ್ರಹ್ಮಣ್ಯದ ಕಲ್ಯಾಣ ಮಂಟಪದಲ್ಲಿ ನಡೆಯಿತು. 10 ನವ ಜೋಡಿಗಳು…
ಮಂಗಳೂರು ವಿವಿ: ಜೈವಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿ ಗಳ ಕುರಿತು ಕಾರ್ಯಾಗಾರ

ಮಂಗಳೂರು ವಿವಿ: ಜೈವಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿ ಗಳ ಕುರಿತು ಕಾರ್ಯಾಗಾರ

ಮಂಗಳೂರುಃ ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗ ಇತ್ತೀಚೆಗೆ ವಿಶ್ವವಿದ್ಯಾಲಯದ ’ಜೈವಿಕ ವಿಜ್ಞಾನದ ಇತ್ತೀಚಿನ ಪ್ರವೃತ್ತಿಗಳು (ಎನ್‌ಸಿಟಿಆರ್‌ಬಿಎಸ್‌- 2025)’ ಕುರಿತು ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಆಯೋಜಿಸಿತ್ತು. ಡಾ. ಡಿ. ವೀರೇಂದ್ರ ಹೆಗ್ಗಡೆ ಲೆಕ್ಚರ್ ಹಾಲ್‌ನಲ್ಲಿ ನಡೆದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ…
ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”

ಅಕ್ಷಯ ಕಾಲೇಜಿಗೆ ಸಮಗ್ರ ಪ್ರಶಸ್ತಿ”

ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್‌ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜು ಕುಕ್ಕೆ ಶ್ರೀ ಸುಬ್ರಹ್ಮಣೇಶ್ವರ ಕಾಲೇಜು ಸುಬ್ರಮಣ್ಯ ಇಲ್ಲಿ ಮಾನವಿಕ ಸಂಘ ಆಯೋಜಿಸಿದ “ಡ್ರಿಮ್ಸ್ 25” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಫ್ಯಾಶನ್ ಶೋ ದಲ್ಲಿ ಪ್ರಥಮ, ಗಾಯನದಲ್ಲಿ ಪ್ರಥಮ,…
ನವೀಕೃತಗೊಳ್ಳಲಿರುವ ಉಜಿರೆ ಸಂತ ಅಂತೋಣಿ ಚರ್ಚ್ ಮುಖ್ಯ ಗೋಪುರದ ಶಿಲಾನ್ಯಾಸ

ನವೀಕೃತಗೊಳ್ಳಲಿರುವ ಉಜಿರೆ ಸಂತ ಅಂತೋಣಿ ಚರ್ಚ್ ಮುಖ್ಯ ಗೋಪುರದ ಶಿಲಾನ್ಯಾಸ

ಉಜಿರೆ: ಸಂತ ಅಂತೋಣಿ ಚರ್ಚ್ ನವೀಕರಣಕ್ಕೆ ಚಾಲನೆ ನೀಡಲಾಗಿದ್ದು ಇದರ ಮುಖ್ಯ ಗೋಪುರದ ಶಿಲಾನ್ಯಾಸ ಕಾರ್ಯಕ್ರಮವು ಮಾ. 23ರಂದು ನೆರವೇರಿಸಲಾಯಿತು. ಚರ್ಚ್ ನಲ್ಲಿ ಸ್ಥಳಾವಕಾಶ ನೀಗಿಸಲು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಚರ್ಚ್ ನಲ್ಲಿ ನಿರ್ಮಾಣಗೊಂಡ ಕಟ್ಟಡದ ಆಶೀರ್ವಚನ ಮತ್ತು…
ಗಿರಿ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಬ್ಯಾಡ್ಮಿಂಟನ್ ಟ್ರೋಫಿ- 2K25

ಗಿರಿ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಬ್ಯಾಡ್ಮಿಂಟನ್ ಟ್ರೋಫಿ- 2K25

ಉಡುಪಿ 24 ಮಾರ್ಚ್ 2025: ಗಿರಿ ಬ್ಯಾಡ್ಮಿಂಟನ್ ಕ್ಲಬ್ ವತಿಯಿಂದ ಲೀಗ್‌ ಮಾದರಿಯ ‌ಬ್ಯಾಡ್ಮಿಂಟನ್ ಟ್ರೋಫಿ - 2K25 ಯನ್ನು ಗಿರಿ ಬ್ಯಾಡ್ಮಿಂಟನ್ ಕೋರ್ಟ್ ನಲ್ಲಿ ಆಯೋಜಿಸಲಾಯಿತು. ಹೊನಲು ಬೆಳಕಿನ ಪಂದ್ಯಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಹಿರಿಯಡ್ಕ ರೈತ ಸೇವಾ ಸಹಕಾರಿ ಸಂಘದ…
ಕೊಳಲಗಿರಿ ಉಚಿತ ವೈದ್ಯಕೀಯ ಶಿಬಿರ

ಕೊಳಲಗಿರಿ ಉಚಿತ ವೈದ್ಯಕೀಯ ಶಿಬಿರ

ಆರ್ಥಿಕವಾಗಿ ಸದೃಡರಾಗುವುದರ ಜೊತೆಗೆ ಉತ್ತಮ ಆರೋಗ್ಯ ಅತೀ ಮುಖ್ಯ.. ರೋಯಲ್ ರತ್ನಾಕರ್ ಶೆಟ್ಟಿ. ಬ್ಯಾಂಕ್ ಆಫ್ ಬರೋಡ ಕೊಳಲಗಿರಿ ಶಾಖೆ ಮತ್ತು ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ. ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ, ಹಾವಂಜೆ ಗ್ರಾಮ ವಿಕಾಸ ಸಮಿತಿ, ಪ್ರಾಥಮಿಕ ಆರೋಗ್ಯ…
ಸಾಹಿತಿ ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ

ಸಾಹಿತಿ ವಿನೋದ್ ಕುಮಾರ್ ಶುಕ್ಲಾಗೆ ಜ್ಞಾನಪೀಠ ಪ್ರಶಸ್ತಿ ಘೋಷಣೆ

ಖ್ಯಾತ ಹಿಂದಿ ಬರಹಗಾರ ವಿನೋದ್​ ಕುಮಾರ್​​ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಲಾಗಿದೆ. 88 ವರ್ಷದ ಹಿಂದಿ ಸಾಹಿತಿ ವಿನೋದ್ ಕುಮಾರ್ ಶುಕ್ಲಾ ಅವರು 2024ನೇ ಸಾಲಿನ 59ನೇ ಜ್ಞಾನಪೀಠ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, 'ಇದನ್ನು ಎಂದಿಗೂ ನಿರೀಕ್ಷಿಸಿರಲಿಲ್ಲ'…