Posted inನ್ಯೂಸ್
ಬಸ್ ಮತ್ತು ಕಾರು ನಡುವೆ ಡಿಕ್ಕಿ: ಕಾರು ಚಾಲಕ ಗಂಭೀರ
ಬಂಟ್ವಾಳ: ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡ್ ಬಳಿ ನಡೆದಿದೆ. ಬಿಸಿರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್…