ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

ಪುತ್ತೂರು :ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ 'ಅಟಲ್ ವಿರಾಸತ್' ಬೃಹತ್ ಸಮಾವೇಶವನ್ನು ನವೆಂಬ‌ರ್ 19ರಂದು ಪುತ್ತೂರಿನಲ್ಲಿ ಆಯೋಜಿಸಲಾಗಿದೆ ಎಂದು ಸಂಚಾಲಕ ಹಾಗೂ ವಿಧಾನಪರಿಷತ್‌…
ಮಂಗಳೂರು: ರಿಕ್ಷಾಕ್ಕೆ ಟ್ಯಾಂಕ‌ರ್ ಡಿಕ್ಕಿ: ಮೂವರು ಮೃತ್ಯು

ಮಂಗಳೂರು: ರಿಕ್ಷಾಕ್ಕೆ ಟ್ಯಾಂಕ‌ರ್ ಡಿಕ್ಕಿ: ಮೂವರು ಮೃತ್ಯು

ಮಂಗಳೂರು: ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕ‌ರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು.…
ಉಡುಪಿ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮ

ಉಡುಪಿ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮ

ಉಡುಪಿ ಜಿಲ್ಲಾ ಪೊಲೀಸ್ ಸಹಯೋಗದೊಂದಿಗೆ ಕಾಕಿ ಕಾರ್ಟೂನ್ ಹಬ್ಬ ಎನ್ನುವ ವಿನೂತನ ಕಾರ್ಯಕ್ರಮವನ್ನು ಕುಂದಾಪುರದ ರೋಟರಿ ಕಲಾಂ ಮಂದಿರದಲ್ಲಿ ದಿನಾಂಕ 15/11/2025 ರಿಂದb 19/11/2025 ರವರೆಗೆ ಆಚರಿಸಲಾಗುತ್ತಿದೆ. ಈ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಬಿ ದಯಾನಂದ್ ಐಪಿಎಸ್, ಡೈರೆಕ್ಟರ್ ಜನರಲ್,…
ಉದ್ಯಾವರ : ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಉದ್ಯಾವರ : ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಉದ್ಯಾವರ : ಮಕ್ಕಳ ದಿನಾಚರಣೆಯ ಪ್ರಯುಕ್ತವಾಗಿ ಉದ್ಯಾವರ ಗುಡ್ಡೆಯಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿಯ ಅಂಗನವಾಡಿಯಲ್ಲಿ ಪುಟಾಣಿ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಉದ್ಯಾವರ ಗ್ರಾಮ ಪಂಚಾಯತ್, ಮಾಜಿ ಅಧ್ಯಕ್ಷ ಹಾಲಿ ಸದಸ್ಯ ರಿಯಾಜ್ ಪಳ್ಳಿ, ದೇಶದ ಮೊದಲ ಪ್ರಧಾನಿ ಜವಾಹರ್ ಲಾಲ್…
ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!

ಬಂಟ್ವಾಳ: ಇನ್ನೋವಾ ಕಾರು ವೃತ್ತಕ್ಕೆ ಡಿಕ್ಕಿ ಇಬ್ಬರು ಸ್ಥಳದಲ್ಲೇ ಮೃತ್ಯು..!!

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ…
ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ

ಜುಗಾರಿ ಆಟ ಆಡುತ್ತಿದ್ದ ವೇಳೆ ದಾಳಿ

ದಿನಾಂಕ: 13/11/2025 ರಂದು 17:00 ಗಂಟೆಗೆ ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಹನುಮಾನ್‌ ನಗರ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್‌ ಜುಗಾರಿ ಆಟವನ್ನು ಆಡುತ್ತಿರುವುದಾಗಿ ಖಚಿತ ಮಾಹಿತಿ ಬಂದಿದ್ದು, ಅದರಂತೆ ಅನೀಲ್‌ ಕುಮಾರ್‌ ಡಿ ಪೊಲೀಸ್‌ ಉಪನಿರೀಕ್ಷಕರು…
ಶಿರ್ವ:ವಿಶ್ವ ಮಧುಮೇಹ ದಿನ ಆಚರಣೆ

ಶಿರ್ವ:ವಿಶ್ವ ಮಧುಮೇಹ ದಿನ ಆಚರಣೆ

ಶಿರ್ವ ನವೆಂಬರ್ 14ರಂದು ಲಯನ್ಸ್ ಕ್ಲಬ್ ಶಿರ್ವ ಮಂಚಕಲ್ ಇದರ ವತಿಯಿಂದ ಜೀವನದ ಹಂತಗಳಲ್ಲಿ ಮಧುಮೇಹದ ಮಹತ್ವ ಇದರ ಬಗ್ಗೆ ಜಾಥ ನಡೆಯಿತು ವಿಶ್ವ ಮಧುಮೇಹ ದಿನದ ಆಚರಣೆ ಪ್ರಯುಕ್ತ ನಿರಾಮಯ ನರ್ಸಿಂಗ್ ಕಾಲೇಜು ಬಂಟಕಲ್ಲು ಇದರ ವಿದ್ಯಾರ್ಥಿಗಳು ಹಾಗೂ ಲಯನ್ಸ್…
ಹಿರಿಯ ಸಹಕಾರಿ ಉಪ್ಪೂರು ಸೊಸೈಟಿ ಅಧ್ಯಕ್ಷರು ಎನ್.ರಮೇಶ್ ಶೆಟ್ಟಿ ರವರಿಗೆ “ಸಹಕಾರ ರತ್ನ” ಪ್ರಶಸ್ತಿ

ಹಿರಿಯ ಸಹಕಾರಿ ಉಪ್ಪೂರು ಸೊಸೈಟಿ ಅಧ್ಯಕ್ಷರು ಎನ್.ರಮೇಶ್ ಶೆಟ್ಟಿ ರವರಿಗೆ “ಸಹಕಾರ ರತ್ನ” ಪ್ರಶಸ್ತಿ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇವರು ಸಹಕಾರ ಕ್ಷೇತ್ರದ ಸಾಧಕರಿಗೆ ಕೊಡಮಾಡುವ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಹಿರಿಯ ಸಹಕಾರಿ ನಾಯಕ, ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾನ್ಯ ಅಧ್ಯಕ್ಷರಾದ ಎನ್ ರಮೇಶ್ ಶೆಟ್ಟಿ…
ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ

ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರ ಉದ್ಘಾಟನೆ

ಉಡುಪಿ ನವೆಂಬರ್ 12 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕು.ಕ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಉಡುಪಿ ಹಾಗೂ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆ (ಯುನಿಟ್ ಆಫ್ ಡಾ. ಎ.ವಿ ಬಾಳಿಗಾ…
ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕ..!!

ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕ..!!

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಯವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್‌ ರವರು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷೆಯಾದ…