ಬಿಲ್ಲವರ ಅಸೋಸಿಯೇಶನ್ ಮುಂಬಯಿ ನೂತನ ಗೌರವ ಅಧ್ಯಕ್ಷರಾಗಿ ಎಲ್.ವಿ.ಅವಿನ್

ಬಿಲ್ಲವರ ಅಸೋಸಿಯೇಶನ್ ಮುಂಬಯಿ ನೂತನ ಗೌರವ ಅಧ್ಯಕ್ಷರಾಗಿ ಎಲ್.ವಿ.ಅವಿನ್

ಮುಂಬಯಿ, March 2 2025: ರಾಷ್ಟ್ರದ ಆರ್ಥಿಕ ರಾಜಧಾನಿ ಬೃಹನ್ಮುಂಯಿಯಲ್ಲಿನ ಜಾತೀಯ ಸಂಸ್ಥೆಗಳಲ್ಲಿನ ಪ್ರತಿಷ್ಠಿತ ಸಂಸ್ಥೆಯಾಗಿದ್ದು ತೊಂಬತ್ತ ಮೂರನೇ ವರ್ಷದಲ್ಲಿ ಸೇವಾ ನಿರತ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ನೂತನ ಗೌರವ ಅಧ್ಯಕ್ಷರಾಗಿ ಎಲ್.ವಿ.ಅವಿನ್ ದೊಡ್ಡಿಕಟ್ಟೆ ಇವರನ್ನು ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ…
ಸಾಮಾಜಿಕ ಮೌಲ್ಯಗಳನ್ನು, ಪ್ರಜ್ಞೆಯನ್ನು ಬಿತ್ತುವ ಮೂಲಕ ಮತ್ತೆ ಪ್ರೇಕ್ಷಕರನ್ನು ಹತ್ತಿರಕ್ಕೆ ತರುವ ಕೆಲಸವನ್ನು ಸುಮನಸಾದಂತ ರಂಗತಂಡಗಳು ಮಾಡುತ್ತಿವೆ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಸಾಮಾಜಿಕ ಮೌಲ್ಯಗಳನ್ನು, ಪ್ರಜ್ಞೆಯನ್ನು ಬಿತ್ತುವ ಮೂಲಕ ಮತ್ತೆ ಪ್ರೇಕ್ಷಕರನ್ನು ಹತ್ತಿರಕ್ಕೆ ತರುವ ಕೆಲಸವನ್ನು ಸುಮನಸಾದಂತ ರಂಗತಂಡಗಳು ಮಾಡುತ್ತಿವೆ – ಜಿಲ್ಲಾಧಿಕಾರಿ ವಿದ್ಯಾಕುಮಾರಿ

ಮೊಬೈಲ್‌, ಇನ್ನಿತರ ಕಾರಣಗಳಿಂದ ನಾಟಕ, ಇನ್ನಿತರ ರಂಗ ಚಟುವಟಿಕೆಗಳಿಂದ ಜನರು ದೂರವಾಗುತ್ತಿದ್ದಾರೆ. ಸಾಮಾಜಿಕ ಮೌಲ್ಯಗಳನ್ನು, ಪ್ರಜ್ಞೆಯನ್ನು ಬಿತ್ತುವ ಮೂಲಕ ಮತ್ತೆ ಪ್ರೇಕ್ಷಕರನ್ನು ಹತ್ತಿರಕ್ಕೆ ತರುವ ಕೆಲಸವನ್ನು ಸುಮನಸಾದಂತ ರಂಗತಂಡಗಳು ಮಾಡುತ್ತಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು. ಅಜ್ಜರಕಾಡು ಭುಜಂಗಪಾರ್ಕ್ ಬಯಲು…
ವಿದ್ಯಾಮಾತಾ ಅಕಾಡೆಮಿಯಲ್ಲಿ ಇಂದಿನಿಂದ ಡಿಸಿಸಿ ಬ್ಯಾಂಕ್ ಪರೀಕ್ಷಾ ತರಬೇತಿ ಆರಂಭ.!!

ವಿದ್ಯಾಮಾತಾ ಅಕಾಡೆಮಿಯಲ್ಲಿ ಇಂದಿನಿಂದ ಡಿಸಿಸಿ ಬ್ಯಾಂಕ್ ಪರೀಕ್ಷಾ ತರಬೇತಿ ಆರಂಭ.!!

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾರ್ಚ್ 9 ರಂದು ನಡೆಯಲಿರುವ SCDCC ಬ್ಯಾಂಕ್ ಲಿಖಿತ ಪರೀಕ್ಷೆಗೆ ತರಬೇತಿಯು 27/02/2025 ರಂದು ಆನ್ಸೆನ್ ಮೂಲಕ ಪ್ರಾರಂಭವಾಗಲಿದೆ, ತರಬೇತಿಯು ರಾತ್ರಿ 7 ರಿಂದ 9 ರವರೆಗೆ ದಿನನಿತ್ಯ ಎರಡು ಗಂಟೆಯಂತೆ ವಿಷಯಧಾರಿತವಾಗಿ…
ಕನ್ನಡಿಗ ಕಲಾವಿದರ ಪರಿಷತ್ತು ನಡೆಸಿದ ಪೂರ್ವಭಾವಿಸಭೆ

ಕನ್ನಡಿಗ ಕಲಾವಿದರ ಪರಿಷತ್ತು ನಡೆಸಿದ ಪೂರ್ವಭಾವಿಸಭೆ

ಮುಂಬಯಿ (ಆರ್‌ಬಿಐ), ಫೆ.26: ಪ್ರತಿವರ್ಷ ಅದ್ಧೂರಿಯಿಂದ ನೆರವೇರುತ್ತಿರುವಂತಹ ಕನ್ನಡಿಗ ಕಲಾವಿದರ ಮಾತೃಸಂಸ್ಥೆಯಾದ ಕನ್ನಡಿಗಕಲಾವಿದರಪರಿಷತ್ತು (ರಿ.) ಇದರ 16ನೇ ಕಲಾಮಹೋತ್ಸವವನ್ನು ತಾ.22, ಮಾರ್ಚ್ 2025 ಶನಿವಾರ ಮಧ್ಯಾಹ್ನ 1:30 ರಿಂದ ರಾತ್ರಿ 8:30ರ ವರೆಗೆ ಸಾಂತಾಕ್ರೂಜ್ ಇಲ್ಲಿನ ಬಿಲ್ಲವ ಭವನದಲ್ಲಿ ಆಚರಿಸುವುದಾಗಿ ನಿರ್ಧರಿಸಲಾಗಿದೆ.…
ಗೋಕುಲ ಶತಮಾನೋತ್ಸವ – ಸಾಂಸ್ಕೃತಿಕ ಕಾರ್ಯಕ್ರಮ

ಗೋಕುಲ ಶತಮಾನೋತ್ಸವ – ಸಾಂಸ್ಕೃತಿಕ ಕಾರ್ಯಕ್ರಮ

ಗೋಕುಲ ಶತಮಾನೋತ್ಸವ ಆಚರಣೆ ಸಾಂಸ್ಕೃತಿಕ ಕಾರ್ಯಕ್ರಮಸಂಗೀತ ಪ್ರೇಮಿಗಳನ್ನು ಮಂತ್ರ ಮುಗ್ಧಗೊಳಿಸಿದ ವಾಯಲಿನ್ ವಾದಕಿ ಬಾಲ ಪ್ರತಿಭೆ ಗಂಗಾ ಶಶಿಧರನ್ ಮುಂಬಯಿ (ಆರ್‌ಬಿಐ), ಫೆ.26: ಶತಮಾನೋತ್ಸವ ಆಚರಣೆಯ ಅಂಗವಾಗಿ ವರ್ಷವಿಡೀ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಿ.ಎಸ್. ಕೆ.ಬಿ. ಎಸೋಸಿಯೇಶನ್, ಗೋಕುಲ, ಸಾಯನ್,…
ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಿದೆ

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಿದೆ

ಇದರ ಬೆನ್ನಲ್ಲೇ, ಜನರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕೆಲವು ಜಿಲ್ಲಾಡಳಿತಗಳು ಮಾರ್ಗಸೂಚಿ ಬಿಡುಗಡೆ ಮಾಡಿವೆ. ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ. ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ. ಸಾಧ್ಯವಾದಷ್ಟು ಹಗುರವಾದ…
ತಮಿಳುನಾಡು: ಬಸ್-ಕಾರು ನಡುವೆ ಅಪಘಾತ ಐವರು ಸಾವು, ಕಾರು ಕತ್ತರಿಸಿ ಶವ ಹೊರ ತೆಗೆದ ರಕ್ಷಣಾ ಸಿಬ್ಬಂದಿ

ತಮಿಳುನಾಡು: ಬಸ್-ಕಾರು ನಡುವೆ ಅಪಘಾತ ಐವರು ಸಾವು, ಕಾರು ಕತ್ತರಿಸಿ ಶವ ಹೊರ ತೆಗೆದ ರಕ್ಷಣಾ ಸಿಬ್ಬಂದಿ

ತಮಿಳುನಾಡಿನ ಕರೂರ್ ಜಿಲ್ಲೆಯ ಕುಳಿತಲೈ ಬಳಿ ಬುಧವಾರ ಮುಂಜಾನೆ ಕಾರು ಮತ್ತು ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ತಕ್ಷಣವೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…
ಯಕ್ಷಗಾನ ಕಲಿಕೆಗೆ ಅಕಾಡೆಮಿಯಿಂದ ಪ್ರೋತ್ಸಾಹ ; ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಯಕ್ಷಗಾನ ಕಲಿಕೆಗೆ ಅಕಾಡೆಮಿಯಿಂದ ಪ್ರೋತ್ಸಾಹ ; ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ರಾಜ್ಯ ಯಕ್ಷಗಾನ ಅಕಾಡೆಮಿ ವತಿಯಿಂದ ಯಕ್ಷಗಾನ ತರಬೇತಿ ನೀಡುವ ಅರ್ಹ ಸಂಘ ಸಂಸ್ಥೆ ಗಳಿಗೆ ಅನುದಾನ ನೀಡಲಾಗುತ್ತದೆ. ಮಕ್ಕಳಿಗೆ ಯಕ್ಷಗಾನವನ್ನು ಕಲಿಸಿ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಉದ್ದೇಶ ಹೊಂದಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.…
ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ನಿಧನ

ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ ನಿಧನ

ಪುತ್ತೂರು: ಕುಂಬ್ರ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಶಾಂತಿವನ (53)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.25ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಒಳಮೊಗ್ರು ಗ್ರಾಮದ ಶಾಂತಿವನ ನಾರಾಯಣ ಎಂ.ಎಸ್ ಮತ್ತು ಪ್ರೇಮ ಅವರ ಪುತ್ರರಾಗಿರುವ ಚಂದ್ರಕಾಂತ್ ಶಾಂತಿವನ ರವರು…
ಚಾರ್ಕೋಪ್ ಕನ್ನಡಿಗರ ಬಳಗ ರಜತೋತ್ಸವ ನಿಮಿತ್ತ ರಾಜ್ಯ ಆಯೋಜಿತ ಮಹಿಳಾ ಸಮಾವೇಶ

ಚಾರ್ಕೋಪ್ ಕನ್ನಡಿಗರ ಬಳಗ ರಜತೋತ್ಸವ ನಿಮಿತ್ತ ರಾಜ್ಯ ಆಯೋಜಿತ ಮಹಿಳಾ ಸಮಾವೇಶ

ಮುಂಬಯಿ, ಫೆ.೨೩: ಕಾಂದಿವಲಿ ಪಶ್ಚಿಮದದಲ್ಲಿ ಕಳೆದ ಎರಡುವರೆ ದಶಕಗಳಿಂದ ಸೇವಾನಿರತ ಚಾರ್ಕೋಪ್ ಕನ್ನಡಿಗರ ಬಳಗ ಕಾಂದಿವಲಿ (ರಿ.) ಸಂಸ್ಥೆಯು ಬಳಗದ ರಜತೋತ್ಸವ ಸಂಭ್ರಮಾಚರಣೆ ಅಂಗವಾಗಿ ಇಂದಿಲ್ಲಿ ಭಾನುವಾರ ಅಪರಾಹ್ನ ಕಾಂದಿವಲಿ ಪಶ್ಚಿಮದ ಪೊಯಿಸರ್ ಜಿಮ್ಖಾನದಲ್ಲಿ ರಾಜ್ಯ ಮಟ್ಟದ ಮಹಿಳಾ ಸಮಾವೇಶವನ್ನು ಆಯೋಜಿಸಿತ್ತು.…