Posted inನ್ಯೂಸ್
ಉಡುಪಿ ಜಿಲ್ಲೆಯ ಕ್ರೈಸ್ತರಿಗೆ ಪ್ರಧಾನಿ ಮೋದಿ, ಸಂಸದ ಕೋಟ ಕೊಡುಗೆ: ಪ್ರಸಿದ್ಧ ವಾಸ್ಕೋ-ವೇಲಂಕಣಿ ಪ್ರಯಾಣಕ್ಕೆ ಉಡುಪಿಯಲ್ಲಿ ನಿಲುಗಡೆ
ಕ್ರೈಸ್ತರ ಪ್ರಸಿದ್ಧ ಪ್ರಾರ್ಥನಾ ಕ್ಷೇತ್ರ ಗೋವಾದ ವಾಸ್ಕೋದಿಂದ ತಮಿಳುನಾಡಿನ ವೇಲಂಕಣಿಗೆ ತೆರಳುವ ಪ್ರಮುಖ ರೈಲಿಗೆ ಉಡುಪಿ ಹಾಗೂ ಕುಂದಾಪುರದಲ್ಲಿ ನಿಲುಗಡೆಗೆ ಅವಕಾಶ ನೀಡಿ ಕೇಂದ್ರ ಸರ್ಕಾರ ಆದೇಶೀಸಿದೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಭಾರತೀಯ ಜನತಾ…