ಪೋಳ್ಯ: ಕಾರುಗಳ ಮಧ್ಯೆ ಅಪಘಾತ; ಮೂವರಿಗೆ ಗಾಯ

ಪೋಳ್ಯ: ಕಾರುಗಳ ಮಧ್ಯೆ ಅಪಘಾತ; ಮೂವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಒಂದು ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ…
ಯಕ್ಷಗಾನ ವಿಶಿಷ್ಟವಾದ ಕಲಾಮಾಧ್ಯಮ : ಡಾ। ಧರಣೇದೇವಿ

ಯಕ್ಷಗಾನ ವಿಶಿಷ್ಟವಾದ ಕಲಾಮಾಧ್ಯಮ : ಡಾ। ಧರಣೇದೇವಿ

ಹವ್ಯಾಸಿ ಯಕ್ಷಬಳಗ, ಪುತ್ತೂರು ಸಂಸ್ಥೆಯು ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಸಹಯೋಗ ಮತ್ತು ಥಿಯೇಟರ್‌ ಯಕ್ಷ [ರಿ.] ಉಡುಪಿ ಇದರ ಸಹಕಾರದೊಂದಿಗೆ ಇತ್ತೀಚೆಗೆ [ಫೆಬ್ರವರಿ 13, 2024) ರಂದು ಬೆಂಗಳೂರಿನ ಕನ್ನಡಭವನದಲ್ಲಿ ಆಯೋಜಿಸಲಾದ ವಚನಗಳ ಯಕ್ಷಗಾಯನ ಮತ್ತು ಪ್ರಯೋಗಾತ್ಮಕ ಯಕ್ಷಗಾನ…
ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಛೇರಿ ಉದ್ಘಾಟನೆ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹ: ನೋಂದಣಿ ಕಛೇರಿ ಉದ್ಘಾಟನೆ

ಮುಂಬಯಿ (ಆರ್‌ಬಿಐ), ಫೆ.16: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ 2025 ರ ಮೇ 3ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ದೇವಸ್ಥಾನದ ಎದುರು…
ಕೋಟ್ಪಾ ದಳದಿಂದ ದಾಳಿ : ದಂಡ ವಸೂಲಿ

ಕೋಟ್ಪಾ ದಳದಿಂದ ದಾಳಿ : ದಂಡ ವಸೂಲಿ

ಉಡುಪಿ, ಫೆಬ್ರವರಿ 15 : ಉಡುಪಿ ತಾಲೂಕಿನಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ಉಡುಪಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಶುಕ್ರವಾರ ಮಣಿಪಾಲ ಟೈಗರ್ ಸರ್ಕಲ್ ಸುತ್ತಮುತ್ತಲಿನ ಪರಿಸರದಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೆಲ್ಗಳು, ಬಾರ್ ಮತ್ತು…
ಕರ್ನಾಟಕ ಇತಿಹಾಸ ಪರಿಷತ್ತು ಮಹಾ ಅಧಿವೇಶನದ ಸರ್ವಾಧ್ಯಕ್ಷರಾಗಿ ಡಾ.ಕೇಶವನ್ ವೆಳುತ್ತಾಟ್

ಕರ್ನಾಟಕ ಇತಿಹಾಸ ಪರಿಷತ್ತು ಮಹಾ ಅಧಿವೇಶನದ ಸರ್ವಾಧ್ಯಕ್ಷರಾಗಿ ಡಾ.ಕೇಶವನ್ ವೆಳುತ್ತಾಟ್

ಭಾರತೀಯ ಇತಿಹಾಸ ತಜ್ಞ, ಶಿಕ್ಷಣ ತಜ್ಞ, ದೆಹಲಿಯ ಕೇಶವನ್ ವೆಳುತ್ತಾಟ್ ಅವರನ್ನು ಕುಂದಾಪುರ ಭಂಡಾರ್‌ಕರ‍್ಸ್ ಕಾಲೇಜಿನಲ್ಲಿ ಫೆ. ೨೧ ರಿಂದ ಮೂರು ದಿನಗಳ ಕಾಲ ನಡೆಯುವ "ಕರ್ನಾಟಕ ಇತಿಹಾಸ ಪರಿಷತ್ತು ೩೫ನೇ ವಾರ್ಷಿಕ ಮಹಾ ಅಧಿವೇಶನ"ದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಕೇರಳ…
ದಂಪತಿ.ಕಾಮ್ ಉಚಿತ ನೋಂದಣಿ ಕಚೇರಿ ಉದ್ಘಾಟನೆ

ದಂಪತಿ.ಕಾಮ್ ಉಚಿತ ನೋಂದಣಿ ಕಚೇರಿ ಉದ್ಘಾಟನೆ

ಉಡುಪಿ : ಭಾರತ, ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ, ಇಂಗ್ಲೆಂಡ್ ಇತ್ಯಾದಿ ದೇಶಗಳಲ್ಲಿರುವ ಉಡುಪಿ ಶ್ರೀಪುತ್ತಿಗೆಮಠದ ಶಾಖೆಗಳ ವಿಸ್ತೃತ ಸೇವಾಪ್ರಕಲ್ಪ ಜಾಗತಿಕ ಹಿಂದೂ ವಿವಾಹ ವೇದಿಕೆ ದಂಪತಿ.ಕಾಮ್‌ಗೆ ಉಚಿತ ನೋಂದಣಿ ಕಚೇರಿಯನ್ನು ಪರ್ಯಾಯ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಅವರ…
ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ ಜಾರಿ

ಶಬ್ದ ಮಾಲಿನ್ಯ ಕುರಿತು ದೂರು ಬಂದಲ್ಲಿ ಕಾನೂನು ಕ್ರಮ ಜಾರಿ

ಉಡುಪಿ, ಫೆಬ್ರವರಿ 14 2025 : ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ…
ಮಂಗಳೂರು ಇಎಸ್ಐ ಆಸ್ಪತ್ರೆ ಅಭಿವೃದ್ಧಿಗೆ ಸಂಸದರ ನಿರಂತರ ಪ್ರಯತ್ನ

ಮಂಗಳೂರು ಇಎಸ್ಐ ಆಸ್ಪತ್ರೆ ಅಭಿವೃದ್ಧಿಗೆ ಸಂಸದರ ನಿರಂತರ ಪ್ರಯತ್ನ

ಮಂಗಳೂರು ಇಎಸ್ಐ ಆಸ್ಪತ್ರೆ ಅಭಿವೃದ್ಧಿಗೆ ಸಂಸದರ ನಿರಂತರ ಪ್ರಯತ್ನ ಕೇಂದ್ರದ ನಿರ್ದೇಶನದಂತೆ ’ರಾಜ್ಯ ಇಎಸ್ಐ ಸೊಸೈಟಿ’ ರಚಿಸಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಕ್ಯಾ. ಚೌಟ ಆಗ್ರಹ ಮುಂಬಯಿ (ಆರ್‌ಬಿಐ), ಫೆ .12: ಮಂಗಳೂರುನ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯ…
ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿ: ವಿಟ್ಲ ಮೂಲದ ಸವಾರನಿಗೆ ಗಂಭೀರ ಗಾಯ..!!

ವಿದ್ಯುತ್ ಕಂಬಕ್ಕೆ ಬೈಕ್‌ ಡಿಕ್ಕಿ: ವಿಟ್ಲ ಮೂಲದ ಸವಾರನಿಗೆ ಗಂಭೀರ ಗಾಯ..!!

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಕಡಿರುದ್ಯಾವರದಲ್ಲಿ ಫೆ.12ರಂದು ಬುಧವಾರ ಸಂಜೆ ನಡೆದಿದೆ. ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಬೊಳ್ಳೂರುಬೈಲು ಕ್ರಾಸ್ ಸಮೀಪ ಮುಂಡಾಜೆಯಿಂದ ದಿಡುಪೆ ಕಡೆ ಹೋಗುತ್ತಿದ್ದ ಬೈಕ್‌ ಸವಾರನ ನಿಯಂತ್ರಣ ತಪ್ಪಿ…
ಮಂಗಳೂರು: ಡಾ. ಸಿದ್ಧರಾಜುಗೆ ಪ್ರಶಸ್ತಿ

ಮಂಗಳೂರು: ಡಾ. ಸಿದ್ಧರಾಜುಗೆ ಪ್ರಶಸ್ತಿ

ಮಂಗಳೂರು, ಫೆ. ೧೧: ನಗರದ ವಿಶ್ವವಿದ್ಯಾಲಯ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಡಾ. ಸಿದ್ದರಾಜು ಎಂ.ಎನ್. ಅವರಿಗೆ ಕೇರಳದ ಜಾಸ್ಮಿಯಾ ಸಲಾಫಿಯಾ ಫಾರ್ಮಸಿ ಕಾಲೇಜಿನಲ್ಲಿ ಫಾರ್ಮಿಸಿ ಮತ್ತು ಆರೋಗ್ಯ ವಿಜ್ಞಾನ ವಿಭಾಗಗಳ ವತಿಯಿಂದ ಏರ್ಪಡಿಸಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಮಂಡಿಸಿದ ಸಂಶೋಧನಾ…